ಸಂಪಾಜೆ : ಹೆರಿಗೆಯ ಬಳಿಕ ರಕ್ತ ಸ್ರಾವದಿಂದ ಮಹಿಳೆ ಸಾವು
ಹೆರಿಗೆಯ ಬಳಿಕ ರಕ್ತಸ್ರಾವದಿಂದ ಮಹಿಳೆ ಸಾವನ್ನಪ್ಪಿರುವ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಪಾಜೆ ಗ್ರಾಮದ ಬಾಬು ಎಂಬವರ ಪುತ್ರಿ, ನೂಜೋಡಿ ಮಾಪಾಲ ಮನೆ ನಿವಾಸಿ ಶೇಖರ ಮಲೆಕುಡಿಯರ ಪತ್ನಿ ಮಧುರಾ (29ವ) ಹೆರಿಗೆ ಬಳಿಕ ಅತೀಯಾದ ರಕ್ತ ಸ್ರಾವದಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಮಹಿಳೆ.ಸಂಪಾಜೆ ಗ್ರಾಮದ ಕೊಯನಾಡು ಬಾಬು ಮಲೆಕುಡಿಯ ಮತ್ತು ಚಿನ್ನಮ್ಮ ದಂಪತಿ ಪುತ್ರಿಯಾದ ಮಧುರಾ ಆರು ವರ್ಷಗಳ ಹಿಂದೆ ಬೆಳ್ತಂಗಡಿಯ ನಾರಾವಿ ಗ್ರಾಮದ ನೂಜೋಡಿ ಮನೆ ನಿವಾಸಿ ಶೇಖರ ಮಲೆಕುಡಿಯ ಅವರೊಂದಿಗೆ ವಿವಾಹವಾಗಿದ್ದರು.ಮಧುರಾರಿಗೆ […]
ಸಂಪಾಜೆ : ಹೆರಿಗೆಯ ಬಳಿಕ ರಕ್ತ ಸ್ರಾವದಿಂದ ಮಹಿಳೆ ಸಾವು Read More »










