ಗಿರಿಜಾಶಂಕರ ತುದಿಯಡ್ಕ ವಿಧಿವಶ
ಸುಳ್ಯ ಚೆನ್ನಕೇಶವ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ಆಲೆಟ್ಟಿ ಗ್ರಾಮದ ದಿ.ತುದಿಯಡ್ಕ ವಿಷ್ಣಯ್ಯ ರವರ ಪುತ್ರ ರೊ.ಗಿರಿಜಾ ಶಂಕರ ತುದಿಯಡ್ಕ ಅವರು ಅನಾರೋಗ್ಯ ದಿಂದ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ನಿಧನರಾದರು. ಅವರಿಗೆ 63 ವರ್ಷ ವಯಸ್ಸಾಗಿತ್ತು.ಮನೆಯಲ್ಲಿ ಕುಸಿದು ಬಿದ್ದ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿದ್ದ ಕಾರಣದಿಂದಾಗಿ ಚಿಕಿತ್ಸೆಗೆ ಸ್ಪಂದಿಸಿದೆ ಆಸ್ಪತ್ರೆಯಲ್ಲಿಕೊನೆಯುಸಿರೆಳೆದರೆಂದು ತಿಳಿದು ಬಂದಿದೆ.ಮೃತರು ಪತ್ನಿ ಜಯಶ್ರೀ,ಇಬ್ಬರು ಪುತ್ರರಾದ ಸುಬ್ರಹ್ಮಣ್ಯ, ವಿಷ್ಣು ಪ್ರಕಾಶ್ ಮತ್ತು ಓರ್ವ ಪುತ್ರಿ ಸುಶ್ಮಿತಾ ಹಾಗೂ ಸಹೋದರರಾದ […]
ಗಿರಿಜಾಶಂಕರ ತುದಿಯಡ್ಕ ವಿಧಿವಶ Read More »









