Author name: Tejas

ಮಂಗಳೂರು ಅಂತರಾಷ್ಟ್ರೀಯ ಮಿಮಾನ ನಿಲ್ದಾಣಕ್ಕೆ ಬೆದರಿ ಕರೆ ಮಾಡಿದ ಆರೋಪಿಯ ಬಂಧನ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಬಜಪೆ ಪೋಲೀಸರು ತಮಿಳುನಾಡಿನ ವೆಲ್ಲೂರಿನಿಂದ ಬಂಧಿಸಿದ್ದಾರೆ.ವೆಲ್ಲೂರು ಜಿಲ್ಲೆಯ ಸಸಿಕುಮಾರ್ (38) ಎಂಬಾತ ಬಂಧಿತ ವ್ಯಕ್ತಿಯಾಗಿದ್ದಾನೆ.ಆ. 29 ರಾತ್ರಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆ ಮಾಡಿದ್ದ ಈತ ” ಟರ್ಮಿನಲ್‌ ಬಿಲ್ಡಿಂಗ್‌ ಖಾಲಿ ಮಾಡಬೇಕು, ಇಲ್ಲವಾದರೆ ಧ್ವಂಸ ಮಾಡುವೆ ” ಎಂದು ಬೆದರಿಕೆ ಹಾಕಿದ್ದನು. ಈ ಸಂಬಂಧ ಟರ್ಮಿನಲ್‌ ವ್ಯವಸ್ಥಾಪಕರು ಬಜಪೆ ಪೋಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ತನಿಖೆ ನಡೆಸಿ ಆರೋಪಿಯನ್ನು ಪತ್ತೆ

ಮಂಗಳೂರು ಅಂತರಾಷ್ಟ್ರೀಯ ಮಿಮಾನ ನಿಲ್ದಾಣಕ್ಕೆ ಬೆದರಿ ಕರೆ ಮಾಡಿದ ಆರೋಪಿಯ ಬಂಧನ Read More »

ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಗೂನಡ್ಕದ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ಇಬ್ಬರು ವಿದ್ಯಾರ್ಥಿಗಳಿಗೆ‌ ಬಹುಮಾನ

ಉಡುಪಿಯ ಅಮೃತ್ ಗಾರ್ಡನ್ ನಲ್ಲಿ ನಡೆದ ಪ್ರವೀಣ್ ಕುಮಾ‌ರ್ ಮೆಮೋರಿಯಲ್ ಆಲ್ ಇಂಡಿಯಾ ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಗೂನಡ್ಕದ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ಇಬ್ಬರು ವಿದ್ಯಾರ್ಥಿಗಳು ಬಹುಮಾನ ಗಳಿಸಿದ್ದಾರೆ.ಗೂನಡ್ಕದ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ 6 ನೇ ತರಗತಿ ವಿದ್ಯಾರ್ಥಿ ಶರೀಫ್ ಹಾಗೂ ಅಸೀನಾ ದಂಪತಿಗಳ ಪುತ್ರ ಮಹಮ್ಮದ್ ಶಾಝಿಲ್ ಕಟಾ ಹಾಗೂ ಕುಮಟೆ ವಿಭಾಗಳೆರಡರಲ್ಲೂ ದ್ವಿತೀಯ ಪಡೆದಿದ್ದಾರೆ. ಕಿಶೋರ್ ಬಿ. ಎಸ್ ಹಾಗೂ ಸವಿತಾ ದಂಪತಿಗಳ

ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಗೂನಡ್ಕದ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ಇಬ್ಬರು ವಿದ್ಯಾರ್ಥಿಗಳಿಗೆ‌ ಬಹುಮಾನ Read More »

ಇಂದು ಸಂಪೂರ್ಣ ಚಂದ್ರಗ್ರಹಣ,ಇಲ್ಲಿದೆ ಗ್ರಹಣ ಸಮಯದ ಸಂಪೂರ್ಣ ಮಾಹಿತಿ

ಇಂದು ಸಂಪೂರ್ಣ ಚಂದ್ರಗ್ರಹಣ ಸಂಭವಿಸಲಿದೆ. ಗ್ರಹಣ ರಾತ್ರಿ 8:58ಕ್ಕೆ ಆರಂಭವಾಗಲಿದೆ. ರಾತ್ರಿ 9:57ರಿಂದ ಭಾಗಶಃ ಚಂದ್ರಗ್ರಹಣ ಶುರುವಾಗುತ್ತದೆ. ರಾತ್ರಿ 11:01 ರಿಂದ 12:23 ರವರೆಗೆ ಸಂಪೂರ್ಣ ಗ್ರಹಣ ಇರಲಿದೆ. ಈ ವೇಳೆ ಕೆಂಪು ಚಂದಿರನನ್ನು ನೋಡಬಹುದಾಗಿದೆ. ಗ್ರಹಣ ತಡರಾತ್ರಿ 1:27ಕ್ಕೆ ಕೊನೆಗೊಳ್ಳಲಿದೆ. ಭಾರತದ ಜೊತೆಗೆ, ನ್ಯೂಜಿಲೆಂಡ್, ಆಸ್ಟ್ರೇಲಿಯಾ, ಆಫ್ರಿಕಾ ಮತ್ತು ಯುರೋಪ್‌ನಲ್ಲಿಯೂ ಚಂದ್ರಗ್ರಹಣ ಗೋಚರಿಸುತ್ತದೆ. ಗ್ರಹಣದ ವೇಳೆ ರಾಜ್ಯದ ದೇವಾಲಯಗಳನ್ನು ಕೆಲ ಸಮಯ ಮುಚ್ಚಲಾಗುವುದು.

ಇಂದು ಸಂಪೂರ್ಣ ಚಂದ್ರಗ್ರಹಣ,ಇಲ್ಲಿದೆ ಗ್ರಹಣ ಸಮಯದ ಸಂಪೂರ್ಣ ಮಾಹಿತಿ Read More »

ರದ್ದಾದ ಮದುವೆ : ನಿಶ್ಚಿತಾರ್ಥವಾಗಿದ್ದ ಯುವತಿ ಆತ್ಮಹತ್ಯೆ

ಮದುವೆ ಸ್ಯಗಿತಗೊಂಡ ಹಿನ್ನಲೆಯಲ್ಲಿ ನೊಂದು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೆಳಗೆರೆಮೆಣಸ ಗ್ರಾಮದ ಕಾವ್ಯಾ (26) ಆತ್ಮಹತ್ಯೆ ಮಾಡಿಕೊಂಡ ಘಟನೆ ಕಿಕ್ಕೇರಿಯಲ್ಲಿ ನಡೆದಿದೆ.ಈಕೆ ರೈತಸಂಪರ್ಕ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಹಾಸನದ ಕ ರ್ಣ ಎಂಬಾತನೊಂದಿಗೆ ನಿಶ್ಚಿತಾರ್ಥ ಆ ಗಿತ್ತು. ಹುಡುಗನು ಉದ್ಯೋಗದಲ್ಲಿ ಇ ದ್ದಾನೆ ಎಂದು ಆತನ ಮನೆಯವರು ಸುಳ್ಳು ಹೇಳಿದ್ದು ಗೊತ್ತಾಗಿ ವಿವಾಹವ ನ್ನು ರದ್ದು ಮಾಡಲಾಗಿತ್ತು. ಇದರಿಂದ ನೊಂದ ಯುವತಿ ತಾನು ಕೆಲಸ ಮಾಡುವ ಕಚೇರಿಯಲ್ಲೇ ಕೀಟನಾಶಕ ಸೇವಿಸಿದ್ದು, ತಕ್ಷಣವೇ ಯುವತಿಯನ್ನು ಆಸ್ಪತ್ರೆಗೆ

ರದ್ದಾದ ಮದುವೆ : ನಿಶ್ಚಿತಾರ್ಥವಾಗಿದ್ದ ಯುವತಿ ಆತ್ಮಹತ್ಯೆ Read More »

ಪಾದಚಾರಿಗೆ ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವು

ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಕದಿಕಡ್ಕ ದಲ್ಲಿ ಪಾದಾಚಾರಿಯೊಬ್ಬರಿಗೆ ಕಾರೊಂದು ಶನಿವಾರ ರಾತ್ರಿ ಢಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.ಉಮೇಶ್ ಕನ್ನಡ್ಕ ಎಂಬವರು ನಡೆದುಕೊಂಡು ಹೋಗುತ್ತಿದ್ದಾಗ ಆ ದಾರಿಯಾಗಿ ಬಂದ ಕಾರು ಢಿಕ್ಕಿ ಯಾಗಿದೆ.ಪರಿಣಾವಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ಎಂದು ಹೇಳಲಾಗಿದೆ.

ಪಾದಚಾರಿಗೆ ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವು Read More »

ಸಂಸ್ಥೆ ಪ್ರಾರಂಭವಾಗಿ ಅತೀ ಕಡಿಮೆ ಅವಧಿಯಲ್ಲಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿರುವ   ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ  ಜಿಲ್ಲಾ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಗೌರವ ಸನ್ಮಾನ

ಅತೀ ಕಡಿಮೆ ಅವಧಿಯಲ್ಲಿ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿ ಗ್ರಾಹಕರನ್ನು ತನ್ನ ಸೆಳೆಯುತ್ತಿರುವ ಸುಳ್ಯದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿ ರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿಈ ಬಾರಿಯ ದ.ಕ. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಶಿಕ್ಷಕರಿಗೆ ಗೌರವ ಸನ್ಮಾನ ಕಾರ್ಯಕ್ರಮ ನಲ್ಲಿ ಸೆ. 6ರಂದು ಸಂಜೆ ನಡೆಯಿತು.ಅತಿಥಿ ಗಣ್ಯರನ್ನು ಸಂಸ್ಥೆಯ ಪಾಲುದಾರರಾದ ಪ್ರವೀಣ್ ಬಿ.ಗೌಡ ಹಾಗೂ ಸಂಜೀವ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು.ಎಣ್ಮೂರು ಪ್ರೌಢ ಶಾಲಾ ಚಿತ್ರಕಲಾ ಶಿಕ್ಷಕ ಮೋಹನ್, ದೇವಚಳ್ಳ ಶಾಲೆಯ‌ ಮುಖ್ಯ ಶಿಕ್ಷಕ ಶ್ರೀಧರ

ಸಂಸ್ಥೆ ಪ್ರಾರಂಭವಾಗಿ ಅತೀ ಕಡಿಮೆ ಅವಧಿಯಲ್ಲಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿರುವ   ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ  ಜಿಲ್ಲಾ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಗೌರವ ಸನ್ಮಾನ Read More »

ಸುಳ್ಯ ದಸರಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸುಳ್ಯ ತಾಲೂಕಿನ ಸುಳ್ಯ ದಸರಾವೆಂದು ಖ್ಯಾತಿ ಪಡೆದಿರುವ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಸುಳ್ಯ, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ, ಸುಳ್ಯ ತಾಲೂಕು, ಶ್ರೀ ಶಾರದಾಂಬಾ ಉತ್ಸವ ಸಮಿತಿ ಸುಳ್ಯ ಇದರ ವತಿಯಿಂದ ನಡೆಯುವ ೫೪ ನೇ ವರ್ಷದ ಸುಳ್ಯ ದಸರಾ 2025 ಸೆ. 29ರಿಂದ ರಿಂದ ಅ. 7ರವರೆಗೆ ವೈಭವದಿಂದ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯು ಸೆ. ೬ರಂದು ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಿತು.ಶಾರದಾಂಬಾ ಉತ್ಸವ ಸಮಿತಿ

ಸುಳ್ಯ ದಸರಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ, ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪು ಕಲ್ಲು ಗಣಿಗಾರಿಕೆ ಸಂಬಂಧ ರಾಯಲ್ಟಿ ಹೆಚ್ಚಳ ಮಾಡಿ ಕಠಿಣ ನಿಯಮ ರೂಪಿಸಿರುವುದರಿಂದ ಎದುರಾಗಿರುವ ಗಂಭೀರ ಸಮಸ್ಯೆಗೆ ಇನ್ನು ಕೂಡ ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ಸೂಕ್ತ ಪರಿಹಾರ ದೊರೆಯದಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಘಟಕದಿಂದ ಸೆ. 1‍6ರಂದು ಬೃಹತ್‌ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಮಂಗಳೂರು ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಡೆಯುವ ಬೆಳಗ್ಗೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ, ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ Read More »

ಲಯನ್ಸ್ ಕ್ಲಬ್ ಪಂಜ ಇದರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ ಸಮಾರಂಭ

ಲಯನ್ಸ್ ಕ್ಲಬ್ ಪಂಜ ಇದರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ ಸಮಾರಂಭ ಸೆ.5 ರಂದು ಪಂಜ ಲಯನ್ಸ್ ಭವನದಲ್ಲಿ ನಡೆಯಿತು.ಪಂಜ ಲಯನ್ಸ್‌ ಕ್ಲಬ್ ಅಧ್ಯಕ್ಷ ಲ| ನಾಗೇಶ್ ಕಿನ್ನಿಕುಮೇರಿ ಸಭಾಧ್ಯಕ್ಷತೆ ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಎಣ್ಣೂರು ಸರಕಾರಿ ಪ್ರೌಢ ಶಾಲೆಯ ಚಿತ್ರಕಲಾ ಶಿಕ್ಷಕ ಲl ಮೋಹನ್ ಏನಾಜೆ ಮತ್ತು ನಿವೃತ್ತ ಪ್ರಾಂಶುಪಾಲ ಲl ವೆಂಕಪ್ಪ ಗೌಡ ಕೇನಾಜೆ ರವರಿಗೆ ಸನ್ಮಾನ ನಡೆಯಿತು. ನಿವೃತ್ತ ಶಿಕ್ಷಕ ಲ| ಸೀತಾರಾಮ ಕುದ್ದ

ಲಯನ್ಸ್ ಕ್ಲಬ್ ಪಂಜ ಇದರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ ಸಮಾರಂಭ Read More »

ಅರಂತೋಡು : ಈದ್ ಮಿಲಾದ್ ಆಚರಣೆ

ಬದ್ರಿಯಾ ಜುಮಾ ಮಸೀದಿ, ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಅಸೋಸಿಯೇಷನ್, ನುಸ್ರತ್ತುಲ್ ಇಸ್ಲಾಂ ಮದರಸ ಅರಂತೋಡು ಇದರ ಜಂಟಿ ಆಶ್ರಯದಲ್ಲಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನ ಪ್ರಯುಕ್ತ ಅಕರ್ಷಕ ಮೀಲಾದ್ ರ್ಯಾಲಿ, ಮದರಸ ವಿದ್ಯಾರ್ಥಿಗಳಿಂದ ಕಲೋತ್ಸವ ಹಾಗೂ ಮೌಲೂದ್ ಪಾರಾಯಣ ಸೆ.5 ರಂದು ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ವಠಾರದಲ್ಲಿ ಡಾ| ಕೆ.ಎಂ. ಶಾಜ್ ಮುಸ್ಲಿಯಾರ್ ಅವರ ವೇದಿಕೆಯಲ್ಲಿ ನಡೆಯಿತು.ಖತೀಬರಾದ ಬಹು| ಇಸ್ಮಾಯಿಲ್ ಪೈಝಿ ಗಟ್ಟಮನೆ, ಅವರು ದುವಾಃ ಆಶೀರ್ವಚನ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಮಾತ್

ಅರಂತೋಡು : ಈದ್ ಮಿಲಾದ್ ಆಚರಣೆ Read More »

error: Content is protected !!
Scroll to Top