ಸುಳ್ಯ : ಶಾಲಾ ಕೊಠಡಿ ಮತ್ತು ಶೌಚಾಲಯ ಉದ್ಘಾಟನೆ
ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ, ಪಿಎಂ ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಪಿಎಂ ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಹೆಚ್ಚುವರಿ ಕೊಠಡಿ ಉದ್ಘಾಟನೆ ಹಾಗೂ 2024 – 25 ನೇ ಸಾಲಿನಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ವತಿಯಿಂದ ನಿರ್ಮಾಣಗೊಂಡ ಶೌಚಾಲಯ ಉದ್ಘಾಟನಾ ಕಾರ್ಯಕ್ರಮ ಜೂ.16 ರಂದು ಬೆಳಗ್ಗೆ ನಡೆಯಿತು.ಶಾಸಕಿ ಭಾಗೀರಥಿ ಮುರುಳ್ಯ ನೂತನ ಕೊಠಡಿಯನ್ನು ಉದ್ಘಾಟಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ […]
ಸುಳ್ಯ : ಶಾಲಾ ಕೊಠಡಿ ಮತ್ತು ಶೌಚಾಲಯ ಉದ್ಘಾಟನೆ Read More »










