ಐನ್‍ಮನೆ’ ಸಂಸ್ಕೃತಿ ಸಂಪ್ರದಾಯ ಉಳಿಸಿ ಬೆಳೆಸಿ-ಡಾ.ಮಂತರ್ ಗೌಡ
‘ ಮಡಿಕೇರಿ ಮೇ: ಐನ್‍ಮನೆ ಸಂಸ್ಕೃತಿ ಸಂಪ್ರದಾಯ ಮತ್ತು ಸಂಸ್ಕಾರವನ್ನು ಉಳಿಸಿ ಬೆಳೆಸುವಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮೂಲಕ ದಾಖಲೀಕರಣ ಮಾಡುವಂತಾಗಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಹೇಳಿದರು. ಅವರು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಮಕ್ಕಂದೂರು ಗ್ರಾಮದ ಕುಂಭಗೌಡನ ಐನ್‍ಮನೆಯಲ್ಲಿ ಶನಿವಾರ ನಡೆದ ಅರೆಭಾಷಿಕರ ‘ಐನ್‍ಮನೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಕುಂಭಗೌಡನ ಕುಟುಂಬಕ್ಕೆ ತಮ್ಮದೇ ಆದ ಐತಿಹಾಸಿಕ ಹಿನ್ನೆಲೆ ಇದ್ದು, ಕುಂಭಗೌಡನ ಐನ್‍ಮನೆಯನ್ನು […]
ಐನ್‍ಮನೆ’ ಸಂಸ್ಕೃತಿ ಸಂಪ್ರದಾಯ ಉಳಿಸಿ ಬೆಳೆಸಿ-ಡಾ.ಮಂತರ್ ಗೌಡ Read More »










