ನಮ್ಮ ಹಿರಿಯರು ನಮಗೆ ಆದರ್ಶವಾಗಬೇಕು : ಶಾಸಕಿ ಭಾಗೀರಥಿ ಮುರುಳ್ಯ
ನಮ್ಮ ಹಿರಿಯರನ್ನು ನಾವು ಆದರ್ಶ ವ್ಯಕ್ತಿಗಳನ್ನಾಗಿ ಆಯ್ಕೆಮಾಡಿಕೊಳ್ಳಬೇಕೆ ಹೊರತು ಇನ್ಯಾವುದೇ ಅನ್ಯ ವ್ಯಕ್ತಿಗಳನ್ನು ಆದರ್ಶ ವ್ಯಕ್ತಿಗಳನ್ನಾಗಿ ಜೀವನದಲ್ಲಿ ಆಯ್ಕೆ ಮಾಡಿ ಕೊಳ್ಳಬಾರದು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ತೊಡಿಕಾನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಮೃತ ಮಹೋತ್ಸವ ಆಚರಣಾ ಸಮಿತಿ, ಹಿರಿಯ ವಿದ್ಯಾರ್ಥಿ ಸಂಘ ಮತ್ತು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಇವರ ಜಂಟಿ ಆಶ್ರಯದಲ್ಲಿ ಶಾಲಾ ಅಮೃತ ಮಹೋತ್ಸವ ಅಂಗವಾಗಿ ಶಾಲೆಯ ವಠಾರದಲ್ಲಿ ಜ. 22ರಂದು ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಬಳಿಕ ನಡೆದ ಸಭಾ […]
ನಮ್ಮ ಹಿರಿಯರು ನಮಗೆ ಆದರ್ಶವಾಗಬೇಕು : ಶಾಸಕಿ ಭಾಗೀರಥಿ ಮುರುಳ್ಯ Read More »










