ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಕಾಲಾವಧಿ ಪುದಿಯೊಡ್ಕಲ್ ಕಾರ್ಯಕ್ರಮ
ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಕಾಲಾವಧಿ ಪುದಿಯೊಡ್ಕಲ್ ಕಾರ್ಯಕ್ರಮ ಗುರುವಾರ ನಡೆಯಿತು.ಸಂಜೆ ಶ್ರೀ ವಿಷ್ಣುಮೂರ್ತಿ, ಶ್ರೀ ವಯನಾಟ್ ಕುಲವನ್ ಸಪರಿವಾರ ದೈವಗಳಿಗೆ ಪುದಿಯೊಡ್ಕಲ್ ನೆರವೇರಿತು.ಶ್ರೀ ವಿಷ್ಣುಮೂರ್ತಿ ದೈವದ ಪಾತ್ರಿ ಅನಿಲ್ ಕುಂದ್ಲಾಜೆ ಮತ್ತು ಶ್ರೀ ವಯನಾಟ್ ಕುಲವನ್ ದೈವದ ಪಾತ್ರಿ ಶಿವರಾಮ ಆಡಿಂಜ (ಉದುಮ) ರವರ ನೇತೃತ್ವದಲ್ಲಿ ದರ್ಶನ ಸೇವೆಯಾಗಿ ಭಕ್ತಾದಿಗಳಿಗೆ ಪ್ರಸಾದ ವಿತರಣೆಯಾಯಿತುಈ ಸಂದರ್ಭದಲ್ಲಿ ಕುಟುಂಬದ ಯಜಮಾನರು, ಕುತ್ತಿಕೋಲು ತಂಬುರಾಟ್ಟಿ ಶ್ರೀ ಭಗವತಿ ಕ್ಷೇತ್ರದ ಸ್ಥಾನಿಕರು ಮತ್ತು ಕುತ್ತಿಕೋಲು […]
ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಕಾಲಾವಧಿ ಪುದಿಯೊಡ್ಕಲ್ ಕಾರ್ಯಕ್ರಮ Read More »










