ಹೆಚ್.ಟಿ ಲೈನ್ ತಾಗಿ ಮರದಿಂದ ಬಿದ್ದು ವ್ಯಕ್ತಿ ಸಾವು
ಮರದ ಕೊಂಬೆ ಕಡಿಯುವಾಗ ಹೆಚ್.ಟಿ ಲೈನ್ ತಾಗಿ, ಮರದಿಂದ ಕೆಳಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ ಪುಂಡಿಕ್ಕು ಎಂಬಲ್ಲಿ ಗುರುವಾರ ನಡೆದಿದೆ.ಚನನ ಗೌಡ (69) ಮೃತ ವ್ಯಕ್ತಿ,ಚನನ ಗೌಡ ಅವರು ಮೆಸ್ಕಾಂ ಇಲಾಖೆಯ ಅನುಮತಿ ಪಡೆಯದೇ, ಖಾಸಗಿ ಜಮೀನಿನಲ್ಲಿ ಇರುವ ಮರದ ಗೆಲ್ಲು ಕಡಿಯುವಾಗ, ಗೆಲ್ಲು ಆಕಸ್ಮಿಕವಾಗಿ, ಅಲ್ಲಿಯೇ ರಸ್ತೆಯಲ್ಲಿ ಹಾದು ಹೋಗಿರುವ 11ಕೆವಿ ಕುವೆಟ್ಟು ಫೀಡರ್ ನ HT line ಗೆ ಬಿದ್ದು, ವಿದ್ಯುತ್ ಶಾಕ್ ಗೆ ಒಳಗಾಗಿ ಮರದಿಂದ […]
ಹೆಚ್.ಟಿ ಲೈನ್ ತಾಗಿ ಮರದಿಂದ ಬಿದ್ದು ವ್ಯಕ್ತಿ ಸಾವು Read More »










