ನ.23ಕ್ಕೆ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಸಂಭ್ರಮದಲ್ಲಿದ್ದು ಶತಮಾನೋತ್ಸವ ಕಾರ್ಯಕ್ರಮ ನ.23ರಂದು ನಡೆಯಲಿದೆ. ಬೆಳಿಗ್ಗೆ 10ಕ್ಕೆ ಶತಮಾನೋತ್ಸವ ಸಂಭ್ರಮವನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟಿಸಲಿದ್ದಾರೆ. ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ‘ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿಶಾಸಕಿ ಭಾಗೀರಥಿ ಮುರುಳ್ಯ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವ ಎಸ್. ಅಂಗಾರ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರುಗಳಾದ ಶಶಿಕುಮಾರ್ ರೈ ಬಾಲೊಟ್ಟು, […]
ನ.23ಕ್ಕೆ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ Read More »










