ನಾಳೆ(ಮಾ.8) ತೊಡಿಕಾನದಲ್ಲಿ ಗೌಡ ಸಮುದಾಯವರಿಗೆ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ
ಗೌಡರ ಯುವ ಸೇವಾ ಸಂಘ (ರಿ) ಸುಳ್ಯ ತಾಲೂಕು,ತೊಡಿಕಾನ ಗ್ರಾಮ ಸಮಿತಿ ವತಿಯಿಂದ(10 ಕುಟುಂಬ 18 ಗೋತ್ರದ ವ್ಯಾಪ್ತಿಗೆ ಒಳಪಟ್ಟಂತೆ)ಸುಳ್ಯ ತಾಲೂಕು ಮತ್ತು ಕಡಬ ತಾಲೂಕಿನ ಸೀಮಿತ ಗ್ರಾಮಗಳಿಗೆ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾಟ ಫೆ.8ರಂದು ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಮೈದಾನ ನಡೆಯಲಿದೆ.ಸಂಜೆ 5 ಗಂಟೆಗೆ ಕಬಡ್ಡಿ ಪಂದ್ಯಾಟ ಆರಂಭವಾಗಲಿದ್ದು ರಾತ್ರಿ ಗಂಟೆ 8ಕ್ಕೆ ಸಭಾ ಕಾರ್ಯಕ್ರಮ ಉದ್ಘಾಟನೆಯಾಗಲಿದೆ.ಶ್ರೀ ಅಕ್ಷಯ್ ಕುರುಂಜಿ ಆರ್ಕಿಟೆಕ್ಟ್ಎ.ಓ.ಎಲ್.ಇ.(ರಿ.),ಕುರುಂಜಿಭಾಗ್, ಸುಳ್ಯ ಇವರು ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಶ್ರೀ ಬಿ. ರಮಾನಂದ ಗೌಡ […]
ನಾಳೆ(ಮಾ.8) ತೊಡಿಕಾನದಲ್ಲಿ ಗೌಡ ಸಮುದಾಯವರಿಗೆ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ Read More »










