ದುಗ್ಗಲಡ್ಕ; ಕೊಯಿಕುಳಿ ಶಾಲಾ ವಠಾರ ಮತ್ತು ನೀರಬಿದಿರೆ ಪ್ರದೇಶಕ್ಕೆ ವಿದ್ಯುತ್ ಟೌನ್ ಫೀಡರ್ ನ ವಿಸ್ತ್ರತ ಸಂಪರ್ಕ ಕಾರ್ಯಾರಂಭ: ಎಸ್ ಸಂಶುದ್ದಿನ್ ರವರಿಂದ ಚಾಲನೆ
ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಕೊಯಿಕುಳಿ ವಾರ್ಡ್ ನ ಕೊಯಿಕುಳಿ ಶಾಲಾ ವಠಾರ ನೀರಬಿದಿರೆ ಪ್ರದೇಶದ ಸುಮಾರು 30 ಮನೆಗಳಿಗೆ ಟೌನ್ ಫೀಡರ್ ನಿಂದ ಸಂಪರ್ಕ ಕಲ್ಪಿಸುವ ಕಾರ್ಯಕ್ಕೆ ಜ.10ರಂದು ಚಾಲನೆ ನೀಡಲಾಯಿತು. ಕೊಯಿಕುಳಿ ಶಾಲಾ ಬಳಿ ನಿರ್ಮಿಸಲಾದ ನೂತನ ಟಿ.ಸಿ.ಬಳಿಯಲ್ಲಿ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಸ್.ಸಂಶುದ್ದೀನ್ ಚಾಲನೆ ನೀಡಿ ಮಾತನಾಡಿ 2013ರಲ್ಲಿ ಈ ಯೋಜನೆ ಮಂಜೂರಾಗಿದ್ದು, ಅದು ದುಗ್ಗಲಡ್ಕದ ವರೆಗೆ ಅನುಷ್ಠಾನ ಗೊಂಡಿತ್ತು. ಆದರೆ ಈ ಪ್ರದೇಶಕ್ಕೆ ವಿಸ್ತರಣೆ ಯಾಗಿರಲಿಲ್ಲ. 2023ರಲ್ಲಿ ಜಿಲ್ಲಾ ಉಸ್ತುವಾರಿ […]










