ಕಾರು ಪಲ್ಟಿಯಾಗಿ ಮಹಿಳೆ ಸಾವು
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ತೋಟಕ್ಕೆ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ಬಿಸಿರೋಡು- ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ.ಮೂಲತಃ ಮಂಗಳೂರು ಕೊಡಿಯಾಲ್ ಬೈಲು ನಿವಾಸಿಯಾದ ಪಿಡಬ್ಲೂಡಿ ಇಂಜಿನಿಯರ್ ಗೋಪಾಲರವರ ಸಹೋದರಿ ಕೋಡಿಯಾಲ್ ಬೈಲು ನಿವಾಸಿ ಭಾಗೀರಥಿ (58 ವ.) ಮೃತಪಟ್ಟ ಮಹಿಳೆಯಾಗಿದ್ದಾರೆ.ಚಾಲಕ ರೂಪೇಶ್ (40 ವ.) ಅವರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.ರೂಪೇಶ್ ಅವರ ಪತ್ನಿ ಸುಚಿತ್ರ (33 ವ.) […]
ಕಾರು ಪಲ್ಟಿಯಾಗಿ ಮಹಿಳೆ ಸಾವು Read More »










