ಮನೆ ಮುಂದೆ ಐದು ಚಿರತೆ ಪತ್ಯಕ್ಷ
ಕಾಸರಗೋಡಿನ ಮಳಿಯಾರು ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟ ಪ್ರದೇಶದಲ್ಲಿ ಚಿರತೆಗಳ ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಡಿ.25 ರಂದು ರಾತ್ರಿ ಇಲ್ಲಿನ ಮನೆಯೊಂದರ ಪರಿಸರದಲ್ಲಿ ಐದು ಚಿರತೆಗಳು ಗುಂಪಾಗಿ ಏಕಕಾಲದಲ್ಲಿ ಕಂಡು ಬಂದಿದೆ. ಮುಳಿಯಾರು ಪಯೋಲಾದ ಕಲೆಯಪ್ಪಾಡಿ ಕೃಷ್ಣನ್ ಅವರ ಮನೆ ಪರಿಸರದಲ್ಲಿ ಚಿರತೆಗಳು ಗುಂಪಾಗಿ ಕಾಣಿಸಿಕೊಂಡಿತು.ಮನೆಯವರು ಪಕ್ಕದ ದೈವ ಕೋಲ ಉತ್ಸವಕ್ಕೆ ಹೋಗಿದ್ದು, ಅಲ್ಲಿಂದ ರಾತ್ರಿ ಮನೆಗೆ ವಾಪಸಾಗುತ್ತಿದ್ದಾಗ ಮನೆ ಪರಿಸರದಲ್ಲಿ ಚಿರತೆಗಳ ಗುಂಪು ಕಂಡು ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಕೆಲವೇ ಹೊತ್ತಿನಲ್ಲಿ ಈ ಚಿರತೆಗಳು ಅಲ್ಲಿಂದ […]
ಮನೆ ಮುಂದೆ ಐದು ಚಿರತೆ ಪತ್ಯಕ್ಷ Read More »









