ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು -ವಾರ್ಷಿಕೋತ್ಸವ ಸಮಾರಂಭ
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವಾರ್ಷಿಕೋತ್ಸವ ಸಮಾರಂಭವನ್ನು ಆಚರಿಸಲಾಯಿತು.ಈ ಕಾರ್ಯಕ್ರಮದ ಗೌರವ ಅತಿಥಿಗಳಾಗಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ ಇದರ ಪ್ರಧಾನ ಕಾರ್ಯದರ್ಶಿಗಳಾದ ಆರ್ಕಿಟೆಕ್ಟ್ ಅಕ್ಷಯ್ ಕೆ ಸಿ ಹಾಗೂ ಕಾಲೇಜಿನ ಹಳೆಯ ವಿದ್ಯಾರ್ಥಿ ಮತ್ತು ಈಜಿ ಆಯುರ್ವೇದ ಹಾಸ್ಪಿಟಲ್ ಮಂಗಳೂರು ಇದರ ಮುಖ್ಯ ವೈದ್ಯಕೀಯ ಅಧಿಕಾರಿಯಾದ ಡಾ. ರವಿಗಣೇಶ್ ಮೊಗ್ರ ಉಪಸ್ಥಿತರಿದ್ದರು.ಕಾರ್ಯಕ್ರಮದ ವೇದಿಕೆಯಲ್ಲಿ ಎ ಒ ಎಲ್ ಇ (ರಿ.) ಇದರ ಕಾರ್ಯದರ್ಶಿಗಳಾದ ಶ್ರೀ. ಹೇಮನಾಥ ಕೆ ವಿ, ಕೌನ್ಸಿಲ್ […]
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು -ವಾರ್ಷಿಕೋತ್ಸವ ಸಮಾರಂಭ Read More »










