Author name: Tejas

ಪ್ರವಾಸಕ್ಕೆ ಬಂದಿದ್ದ ಬಸ್‌ ಪಲ್ಟಿ; ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಪ್ರವಾಸಕ್ಕೆ ಬಂದಿದ್ದ ಶಾಲಾ ವಾಹನವೊಂದು ಪಲ್ಟಿಯಾಗಿ ಸಂಭವಿಸಿದಂತಸಂಭವಿಸಿದ ಅಪಘಾತದಲ್ಲಿ ಓರ್ವ ಶಿಕ್ಷಕ, ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವಂತಗಾಯಗೊಂಡಿರುವಂತಹ ಘಟನೆ ಚಿಕ್ಕಮಗಳೂರಿನ ಕೈಮರ ಚೆಕ್ ಪೋಸ್ಟಪೋಸ್ಟ್ ಬಳಿ ನಡೆದಿದೆ. ಮುಂದಿನ ಟೈಯರ್ಟಯರ್ ಸ್ಪೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಮೈಸೂರಿನ ಗೋಪಾಲಸ್ವಾಮಿ ಪ್ರೌಢ ಶಾಲೆಯಪ್ರೌಢಶಾಲೆಯ 50 ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು ಎಂಬುದಾಗಿ ತಿಳಿದು ಬಂದಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಪ್ರವಾಸಕ್ಕೆ ಬಂದಿದ್ದ ಬಸ್‌ ಪಲ್ಟಿ; ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ Read More »

ಪೇರಾಲು ಬಜಪ್ಪಿಲ ಕ್ಷೇತ್ರ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಆರಂಭ : ಹಸಿರುವಾಣಿ ಸಮರ್ಪಣೆ

ಮಂಡೆಕೋಲು ಪೇರಾಲು ಬಜಪ್ಪಿಲ ಶ್ರೀ ಇರುವೆರ್ ಉಳ್ಳಾಕುಲು ಧೂಮಾವತಿ ಪರಿವಾರ ದೈವಸ್ಥಾನಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಇಂದು ಮತ್ತು ನಾಳೆ ನಡೆಯಲಿದ್ದು, ಇಂದು ಬೆಳಗ್ಗೆ ಹಸಿರುವಾಣಿ ಮೆರವಣಿಗೆ ನಡೆಯಿತು.ಬೆಳಗ್ಗೆ ಪೇರಾಲು ಶ್ರೀರಾಮ ಭಜನಾ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ, ಹಸಿರುವಾಣಿ ಮೆರವಣಿಗೆ ಆರಂಭಗೊಂಡಿತು. ಬಳಿಕ ಬಜಪ್ಪಿಲ ದೈವಸ್ಥಾನದ ಅನುವಂಶಿಕ ಮೊಕ್ತೇಸರರಾದ ಹೇಮಂತ್ ಕುಮಾರ್ ಗೌಡರಮನೆ ತೆಂಗಿನಕಾಯಿ ಒಡೆದು ಚಾಲನೆ ನೀಡಿದರು. ಆಡಳಿತ ಸಮಿತಿ, ಜೀರ್ಣೋದ್ಧಾರ ಸಮಿತಿ, ಪೇರಾಲು ‌ಹದಿನಾರು ಸೇರಿದಂತೆ ಊರ, ಪರವೂರ ಭಕ್ತರು‌ ಮೆರವಣಿಯಲ್ಲಿದ್ದರು. ನೂರಾರು

ಪೇರಾಲು ಬಜಪ್ಪಿಲ ಕ್ಷೇತ್ರ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಆರಂಭ : ಹಸಿರುವಾಣಿ ಸಮರ್ಪಣೆ Read More »

ಸುಳ್ಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರೇ ಎಚ್ಚರ! ಹೆಚ್ಚುತ್ತಿದೆ ಇಲ್ಲಿ ಕಳ್ಳತನ, ಕಳ್ಳತನದ ವೀಡಿಯೊ ಸಿ.ಸಿ ಕೆಮಾರದಲ್ಲಿ ಸೆರೆ!

ಸುಳ್ಯ ಕೆ.ಎಸ್.ಆರ್.ಟಿ. ಬಸ್ ನಿಲ್ದಾಣದಕ್ಕೆ ಆಗಮಿಸುವ ಪ್ರಯಾಣಿಕರೇ ಎಚ್ಚರ ! ದಿನದಿಂದ ದಿನಕ್ಕೆ ಇಲ್ಲಿ ಕಳ್ಳತನ ಹೆಚ್ಚುತ್ತಿದ್ದು ಕಳ್ಳನೋರ್ವ ಪ್ರಯಾಣಿಕರೊಬ್ಬರ ಅಮೂಲ್ಯ ವಸ್ತುಗಳಿರುವ ಬ್ಯಾಗ್ ಮತ್ತು ಶೂ ಕದಿಯುತ್ತಿರುವ ದ್ರಶ್ಯ ಸಿ.ಸಿ ಕೆಮಾರದಲ್ಲಿ ಸೆರೆಯಾಗಿದೆ. ಪ್ರಯಾಣಿಕ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತ ಮಲಗಿದ್ದರು.ಪ್ರಯಾಣಿಕ ನಿದ್ದಗೆ ಜಾರುತ್ತಿದ್ದಂತೆ ಕಳ್ಳ ಶೂ ಮತ್ತು ಬ್ಯಾಗನ್ನು ಕದ್ದು ಅಲ್ಲಿಂದ ಪರಾರಿಯಾಗಿದ್ದಾನೆ.ಬಸ್ ನಿಲ್ಧಾಣದಲ್ಲಿ ರಾತ್ರಿ ಪಾಳಿಯಲ್ಲಿ ವಾಚ್ ಮ್ಯಾನ್ ಇಲ್ಲದಿರುವುದೇ ಸರಣಿ ಕಳ್ಳತ‌ನಗಳು ನಡೆಯಲು ಕಾರಣವಾಗಿದೆ ಎಂದು ಪ್ರಯಾಣಿಕರು ಮಾಧ್ಯಮ ವರದಿಗಾರರೊಂದಿಗೆ ದೂರಿಕೊಂಡಿದ್ದಾರೆ.ಬಸ್

ಸುಳ್ಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರೇ ಎಚ್ಚರ! ಹೆಚ್ಚುತ್ತಿದೆ ಇಲ್ಲಿ ಕಳ್ಳತನ, ಕಳ್ಳತನದ ವೀಡಿಯೊ ಸಿ.ಸಿ ಕೆಮಾರದಲ್ಲಿ ಸೆರೆ! Read More »

ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಚಿನ್ನದ ಬೆಲೆಯ ಸತತ ಇಳಿಕೆ ಇವತ್ತು ಶನಿವಾರವೂ ಮುಂದುವರಿದಿದೆ. ಇಂದು ಈ ಹಳದಿ ಲೋಹದ ಬೆಲೆಯಲ್ಲಿ ಗ್ರಾಮ್‌ಗೆ 50 ರೂನಷ್ಟು ಕಡಿಮೆ ಆಗಿದೆ. 7,060 ರೂ ಇದ್ದ ಒಂದು ಗ್ರಾಮ್ ಚಿನ್ನದ ಬೆಲೆ 7,010 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 7,680 ರೂಗೆ ಇಳಿದಿದೆ. ಆ ಮೂಲಕ 10 3 70,100 ໕ ໖. 100 ಗ್ರಾಂ ಚಿನ್ನದ ಬೆಲೆಯಲ್ಲಿ 5 ಸಾವಿರ ರೂಪಾಯಿ ಇಳಿಕೆ ಕಂಡು ಬಂದಿದೆ. ಕಳೆದ ವಾರದಲ್ಲಿ 24 ಕ್ಯಾರೆಟ್ ಚಿನ್ನದ

ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ Read More »

ಮನೆಯಲ್ಲಿ ಭಾರೀ ಬೆಂಕಿ ಅವಘಡ: ನಾಲ್ವರು ದುರ್ಮರಣ

ಮಧ್ಯಪ್ರದೇಶದ ದೇವಾಸ್ ಜಿಲ್ಲೆಯ ನಯಾಪುರ ಪ್ರದೇಶದ ಮನೆಯೊಂದರಲ್ಲಿ ಶನಿವಾರ ಮುಂಜಾನೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿ ಅವಘಡದಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ. ಮಾಹಿತಿ ಪಡೆದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಈ ಘಟನೆಯಲ್ಲಿ ಪತಿ ಪತ್ನಿ ಹಾಗೂ ಇಬ್ಬರು ಮಕ್ಕಳು ಸುಟ್ಟ ಗಾಯಗಳಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

ಮನೆಯಲ್ಲಿ ಭಾರೀ ಬೆಂಕಿ ಅವಘಡ: ನಾಲ್ವರು ದುರ್ಮರಣ Read More »

ಅರಂತೋಡು‌ – ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಅರಂತೋಡು‌ – ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಶುಕ್ರವಾರ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.ತೀರ್ಥರಾಮ ಪರ್ನೂಜಿ, ತೇಜನಾಥ ಬನ,ಚೌಕರು ವಸಂತಿ ಬಾಳಕಜೆ ,ನಾರಾಯಣ ನಾಯಕ್ತಾಜುದ್ದೀನ್ ಅರಂತೋಡು ನಾಮ ಪತ್ರ ಸಲ್ಲಿಸಿದರು.ಸಾಲಗಾರ ಅಲ್ಲದ ಕ್ಷೇತ್ರಕ್ಕೆ ಹೂವಯ್ಯ ಚೂರ್ನಾಡು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ. ಎಂ ಶಾಹಿದ್ ತೆಕ್ಕಿಲ್,ವಲಯ ಅಧ್ಯಕ್ಷ ಜನಾರ್ಧನ ಅಡ್ಕಬಳೆ,ಅಶ್ರಫ್ ಗುಂಡಿ,ತಿಮ್ಮಯ್ಯ ಮೆ ಜತ್ತಡ್ಕ,ಅಮೀರ್ ಕುಕ್ಕುಂಬಳ,ತಿಮ್ಮಪ್ಪ ಬಾಜಿನಡ್ಕ ,ಶೇಷಪ್ಪ ಬಾಳೆಕಜೆ ,

ಅರಂತೋಡು‌ – ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ Read More »

ಸಿ.ಟಿ ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ

ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಬಿಡುಗಡೆಗೆ ಹೈ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.ಸಿ.ಟಿ.ರವಿ ಪ್ರಸಕ್ತ ಎಲ್ಲಿದ್ದಾರೊ ಅಲ್ಲಿಯೇ ಬಿಡುಗಡೆ ಮಾಡಿ ಎಂದು ಹೈಕೋರ್ಟ್ ಆದೇಶ ಮಾಡಿದೆ.ಇದರಿಂದ ಕಾಂಗ್ರೆಸ್ ಸರ್ಕಾರಕ್ಕೆ ಬಾರೀ ಮುಖಭಂಗ ಆದಂತಾಗಿದೆ.

ಸಿ.ಟಿ ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ Read More »

ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಡಾ.ರೇಣುಕಾಪ್ರಸಾದ್ ಎರಡನೇ ಬಾರಿ ಆಯ್ಕೆ

ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಅಕಾಡೆಮಿ ಸುಳ್ಯದ ಆಫ್ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ಇದರ ಅಧ್ಯಕ್ಷರಾದ ಡಾ. ರೇಣುಕಾಪ್ರಸಾದ್‌ ಕೆ.ವಿ.ಆಯ್ಕೆಗೊಂಡಿದ್ದಾರೆ.ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಡಾ.ರೇಣುಕಾ ಪ್ರಸಾದ್ ಎರಡನೇ ಬಾರಿ ಆಯ್ಕೆಯಾಗಿರುವುದು ಅವರ ಅಭಿಮಾನಿಗಳಿಗೆ ಸಂತೋಷ ಉಂಟು‌ ಮಾಡಿದೆ.ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾಗಿ ಮೂರು ಬಾರಿ ಆಯ್ಕೆಯಾಗಿದ್ದರು. ಎರಡು ಅವಧಿಗೆ ಅವಿರೋಧವಾಗಿ ಮತ್ತುಮೂರನೇ ಅವಧಿಗೆ ಬಹುಮತದಿಂದ ಚುನಾಯಿತರಾಗಿದ್ದ ಡಾ. ರೇಣುಕಾಪ್ರಸಾದ್‌ ಕೆ.ವಿ.ಯವರು ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಅಧ್ಯಕ್ಷ ಉಪಾಧ್ಯಕ್ಷ ಮತ್ತು ಪದಾಧಿಕಾರಿಗಳ ಆಯ್ಕೆಯಲ್ಲಿ

ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಡಾ.ರೇಣುಕಾಪ್ರಸಾದ್ ಎರಡನೇ ಬಾರಿ ಆಯ್ಕೆ Read More »

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ 6ನೇ ಆರೋಪಿ ಮಹಮ್ಮದ್ ಶರೀಫ್ ಬಂಧನ

ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಬಿಜೆಪಿ ಜಿಲ್ಲಾ ಮುಖಂಡರಾಗಿದ್ದ ಪ್ರವೀಣ್ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್ (55) ಎಂಬಾತನನ್ನು ಎನ್.ಐ.ಎ ಪೊಲೀಸರು ಬಂಧಿಸಿದ್ದಾರೆ.ಮಹಮ್ಮದ್ ಶರೀಫ್ ನನ್ನು ದೆಹಲಿ ವಿಮಾನದಲ್ಲಿ ಎನ್‌.ಐ.ಎ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.ಈತನ ಪತ್ತೆಗಾಗಿ ಎನ್.ಐ.ಎ ಅಧಿಕಾರಿಗಳು 5 ಲಕ್ಷ ರಿವಾರ್ಡ್ ಘೋಷಿಸಿದ್ದರು. ಶರೀಫ್ ನಿಷೇಧಿತ ಪಿಎಫ್‌ಐ ಸಂಘಟನೆಯ ಮುಖಂಡನಾಗಿದ್ದ.

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ 6ನೇ ಆರೋಪಿ ಮಹಮ್ಮದ್ ಶರೀಫ್ ಬಂಧನ Read More »

ಕೃತಕ ಗರ್ಭಧಾರಣೆ ಮಾಡಿಸಿಕೊಂಡ ಮಹಿಳೆ ನಿಧನ

ಕೃತಕ ಗರ್ಭಧಾರಣೆ ಮಾಡಿಸಿಕೊಂಡ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಡೆಕ್ಕಳ ದಿನೇಶ್ ಎಂಬವರ ಪತ್ನಿ ಶೀಲಾವತಿ (38) ಅಸೌಖ್ಯದಿಂದ ಡಿ. 18ರಂದು ಮಂಗಳೂರಿನಲ್ಲಿ ನಿಧನರಾದರು.ದಿನೇಶ್ ಎಡಮಂಗಲದಲ್ಲಿ ಅಟೋ ಚಾಲಕರಾಗಿದ್ದರು. ಮದುವೆಯಾಗಿ 17 ವರ್ಷ ಆಗಿತ್ತು. ಆದರೆ ಅವರಿಗೆ ಮಕ್ಕಳಾಗಿರಲಿಲ್ಲ. ಇದರಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯ ವೈದ್ಯರ ಸಲಹೆಯಂತೆ ಸುಮಾರು 3 ತಿಂಗಳ ಹಿಂದೆ ಕೃತಕ ಗರ್ಭಧಾರಣೆ ಮಾಡಿಸಿಕೊಂಡಿದ್ದರು.ವೈದ್ಯರ ಸೂಚನೆಯಂತೆ 20 ದಿವಸಗಳಿಗೊಮ್ಮೆ ತಪಾಸಣೆ ಮಾಡಿಸುತ್ತಿದ್ದರು. ಕಳೆದ ನಾಲ್ಕು ದಿನಗಳ ಹಿಂದೆ ಶೀಲಾವತಿಯವರಿಗೆ ಅಸೌಖ್ಯಕ್ಕೆ ಒಳಗಾಗಿದ್ದರು. ಇದು ನಿನ್ನೆ

ಕೃತಕ ಗರ್ಭಧಾರಣೆ ಮಾಡಿಸಿಕೊಂಡ ಮಹಿಳೆ ನಿಧನ Read More »

error: Content is protected !!
Scroll to Top