ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕು ಇದರ ವತಿಯಿಂದ ಸಂಕ್ರಾಂತಿ ಅಂಗವಾಗಿ ಹಮ್ಮಿಕೊಂಡ ಸ್ವಚ್ಚತಾ ಕಾರ್ಯಕ್ರಮ ಯಶಸ್ವಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕು ಇದರ ವತಿಯಿಂದ ಜ. ೦೭ ರಿಂದ ಜ. ೧೩ರವರೆಗೆ ಮಕರ ಸಂಕ್ರಾಂತಿ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಾಧಿಕಾರಿ ಡಾ|| ಡಿ ವೀರೆಂದ್ರ ಹೆಗ್ಗಡೆಯವರ ಆಶಯದಂತೆ ನಮ್ಮ ಊರು ನಮ್ಮ ಶ್ರದ್ದಾ ಕೇಂದ್ರ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮವನ್ನು ಸುಳ್ಯ ತಾಲೂಕಿನ ಅನೇಕ ದೇವಸ್ಥಾನ, ದೈವಸ್ಥಾನ,ಸರಕಾರಿ ಶಾಲಾ ಆವರಣ,ಭಜನಾ ಮಂದಿರಗಳ ಆವರಣ ಹಾಗೂ ಇತರೆ ಸ್ಥಳಗಳಲ್ಲಿ ಒಟ್ಟು ೭೬ ಸ್ವಚ್ಛತಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲಾಯಿತು.ತಾಲೂಕಿನಾದ್ಯಂತ ಒಟ್ಟು […]










