ಕನ್ನಡ ಶಾಲೆಗಳಲ್ಲಿ ಕನ್ಮಡದ ಬೇರುಗಳು ಗಟ್ಟಿಯಾಗಿದ್ದು ಅವುಗಳನ್ನು ಉಳಿಸಿ ಬೆಳೆಸುವ ಕೆಲಸವನ್ನು ಕೇಂದ್ರ ಸಾಹಿತ್ಯ ಪರಿಷತ್ ಅಗತ್ಯವಾಗಿ ಮಾಡಬೇಕು : ಧನಂಜಯ ಕುಂಬ್ಳೆ
ಅರಂತೋಡು, ನ.23 : ಕನ್ನಡ ಶಾಲೆಗಳಲ್ಲಿ ಕನ್ನಡದ ಬೇರುಗಳು ಗಟ್ಟಿಯಾಗಿದ್ದು ಅವುಗಳನ್ನು ಉಳಿಸಿ ಬೆಳೆಸುವ ಕೆಲಸವನ್ನು ಕೇಂದ್ರ ಸಾಹಿತ್ಯ ಪರಿಷತ್ ಅಗತ್ಯವಾಗಿ ಮಾಡಬೇಕು ಎಂದು ಉಳ್ಳಾಲ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಧನಂಜಯ ಕುಂಬ್ಳೆ ಹೇಳಿದರು.ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ, ಸ್ವಾಗತ ಸಮಿತಿ 27ನೇ ಕನ್ನಡ ಸಾಹಿತ್ಯ ಸಮ್ಮೇಳನ ಅರಂತೋಡು ಇದರ ಆಶ್ರಯದಲ್ಲಿ ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರಂತೋಡು ನೆಹರೂ ಸ್ಮಾರಕ ಪದವಿ ಪೂರ್ವ […]










