ಕೆ.ಎಸ್.ಆರ್.ಟಿ.ಸಿ ಬಸ್ ಗಳಲ್ಲಿ ಮುಂದೆ ಚಿಲ್ಲರೆ ಸಮಸ್ಯೆ ಬರಲ್ಲ !
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ತನ್ನ ಬಸ್‌ಗಳಲ್ಲಿ ನಗದು ರಹಿತ ಪಾವತಿ ಆಯ್ಕೆಗಳನ್ನು ಆರಂಭಿಸಿದ್ದು, ಪ್ರಯಾಣಿಕರಿಗೆ ಇಡೀ ಕೆಎಸ್‌ಆರ್‌ಟಿಸಿ ನೆಟ್‌ವರ್ಕ್‌ನಲ್ಲಿ ಯುಪಿಐ ಮೂಲಕ ಪಾವತಿಸಲು ಅವಕಾಶ ಕಲ್ಪಿಸಿದೆ.ಬೆಂಗಳೂರು ನಗರ ಸಾರಿಗೆ ಸಂಸ್ಥೆ ಬಸ್ ಇರಲಿ, ಕೆಎಸ್‌ಆರ್‌ಟಿಸಿ ಬಸ್ ಇರಲಿ ಮೊದಲ ಸಮಸ್ಯೆ ಎಂದರೆ ಚಿಲ್ಲರೆ ಸಮಸ್ಯೆ ಕಾಡುತ್ತದೆ. ಇದೇ ವಿಷಯಕ್ಕೆ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಲೆಕ್ಕವಿಲ್ಲದಷ್ಟು ಜಗಳ ನಡೆದು ಹೋಗಿದೆ. ಒಮ್ಮೊಮ್ಮೆ ಬಸ್ ನಿಲ್ಲಿಸಿ ಜಗಳ ಅತಿರೇಕಕ್ಕೆ ಹೋಗಿದ್ದೂ ಉಂಟು. ಈ ಎಲ್ಲ […]
ಕೆ.ಎಸ್.ಆರ್.ಟಿ.ಸಿ ಬಸ್ ಗಳಲ್ಲಿ ಮುಂದೆ ಚಿಲ್ಲರೆ ಸಮಸ್ಯೆ ಬರಲ್ಲ ! Read More »










