ಬಂದಡ್ಕದಲ್ಲಿ ಅದ್ದೂರಿಯಾಗಿ ನಡೆದ ಅರೆಭಾಷೆ ಗಡಿನಾಡ ಉತ್ಸವ
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಗಡಿ ಭಾಗಗಳಲ್ಲಿ ನಡೆಯುವ ಅರೆಭಾಷೆ ಗಡಿನಾಡ ಉತ್ಸವದ ಮೊದಲ ಕಾರ್ಯಕ್ರಮ ಅ.27 ರಂದು ಬಂದಡ್ಕದಲ್ಲಿ ಅದ್ದೂರಿಯಾಗಿ ನಡೆಯಿತು.ಬಂದಡ್ಕ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಯೂರ ಸಭಾ ಮಂಟಪದಲ್ಲಿ ನಡೆದ ಕಾರ್ಯಕ್ರಮವನ್ನು ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ ದೀಪ ಬೆಳಗಿಸಿ, ಹಿಂಗಾರ ಅರಳಿಸಿ ಉದ್ಘಾಟಿಸಿದರು. ಅರೆಭಾಷೆ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಿದ್ದರು. ಕುತ್ತಿಕೋಲು ಗ್ರಾ.ಪಂ.ಅಧ್ಯಕ್ಷ ಮುರಳಿ ಪಯ್ಯಂಗಾನ, ಕಾರಡ್ಕ ಬ್ಲಾಕ್ […]
ಬಂದಡ್ಕದಲ್ಲಿ ಅದ್ದೂರಿಯಾಗಿ ನಡೆದ ಅರೆಭಾಷೆ ಗಡಿನಾಡ ಉತ್ಸವ Read More »










