ಗುಂಡ್ಯ : ಕಂದಕಕ್ಕೆ ಉರುಳಿದ ಬಿದ್ದ ಖಾಸಗಿ ಬಸ್ಸು, ಚಾಲಕ ಸಾವು
ಖಾಸಗಿ ಬಸ್ಸೊಂದು ಚಾಲಕನತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಚಾಲಕ ಮೃತ ಪಟ್ಘಟನೆ ಶುಕ್ರವಾರ ತಡ ರಾತ್ರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ. ಅಪಘಾತದ ಸಂದರ್ಭ ಬಸ್ಸಿನಲ್ಲಿ ಚಾಲಕ ಹಾಗೂ ನಿರ್ವಾಹಕ ಮಾತ್ರವಿದ್ದರು. ಹೀಗಾಗಿ ಭಾರೀ ದುರಂತವೊಂದು ಸಂಭವಿಸುವುದು ತಪ್ಪಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಶುಕ್ರವಾರ ತಡರಾತ್ರಿ 11 ಗಂಟೆಗೆ ಅಪಘಾತ ಸಂಭವಿಸಿದ್ದು, ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಬ್ರಹಣ್ಯ ನಾಮಫಲಕ ಹೊಂದಿದ ಈ ಖಾಸಗಿ ಸ್ವೀಪರ್ ಬಸ್ಸು ಲಾವತ್ತಡ್ಕ ಬಳಿ ಕಂದಕಕಕ್ಕೆ ಉರುಳಿ ಗುಂಡ್ಯ ಹೊಳೆಗೆ […]
ಗುಂಡ್ಯ : ಕಂದಕಕ್ಕೆ ಉರುಳಿದ ಬಿದ್ದ ಖಾಸಗಿ ಬಸ್ಸು, ಚಾಲಕ ಸಾವು Read More »










