ಆರ್.ಎಸ್.ಎಸ್ ಹಿರಿಯ ಕಾರ್ಯಕರ್ತ ಸತೀಶ್ ಪ್ರಭು ನಿಧನ
ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಹಾಗೂ ಬಿಜೆಪಿ ಮುಖಂಡರಾಗಿದ್ದ ಸತೀಶ್ ಪ್ರಭು ಅವರು ಮಾ.3ರಂದು ನಿಧನರಾದರು.ಮಂಜಾನೆ ಏಕಾಏಕಿ ಬ್ರೈನ್ ಹ್ಯಾಮರೇಜ್‌ಗೆ ಒಳಗಾದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ ವೇಳೆಗೆ ಅವರು ಕೊನೆಯುಸಿರೆಳೆದರು.ಸತೀಶ್ ಪ್ರಭು ಅವರು ಪ್ರಸ್ತುತ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವಕ್ತಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಆರ್‌ಎಸ್‌ಎಸ್ ಸಂಘಟನೆಯ ಹಿರಿಯ ಕಾರ್ಯಕರ್ತರಾಗಿಯೂ ಗುರುತಿಸಿಕೊಂಡಿದ್ದರು.ಮಂಗಳೂರಿನ ಪ್ರಸಿದ್ಧ ಕಾರ್ ಸ್ಟ್ರೀಟ್ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿಯಾಗಿ […]
ಆರ್.ಎಸ್.ಎಸ್ ಹಿರಿಯ ಕಾರ್ಯಕರ್ತ ಸತೀಶ್ ಪ್ರಭು ನಿಧನ Read More »










