ಪೆರಾಜೆ : ಹಿರಿಯ ವಿದ್ಯಾರ್ಥಿ ಸಂಘ ರಚನೆ
ಪೆರಾಜೆ :ಕನ್ನಡ ಪೆರಾಜೆ ಶಾಲಾ ಹಿರಿಯ ವಿದ್ಯಾರ್ಥಿ ಸಂಘ ರಚನಾ ಸಭೆ ಸೆ.15 ರಂದು ಸಂಘದ ಅಧ್ಯಕ್ಷರಾದ ಉನೈಸ್ ಪೆರಾಜೆ ಇವರ ನೇತೃತ್ವದಲ್ಲಿ ನಡೆಯಿತು.ವೇದಿಕೆಯಲ್ಲಿ ಮಾಜಿ ಪಂಚಾಯತ್ ಸದಸ್ಯರಾದ ಅಬೂಬಕರ್.ಪಿ.ಎನ್, ಮಹಮ್ಮದ್ ಪೆರಾಜೆ ಉಪಸ್ಥಿತರಿದ್ದರು.ಸಭೆಯಲ್ಲಿ ಮುಂದಿನ ದಿನಗಳಲ್ಲಿ ನಡೆಸಲು ತೀರ್ಮಾನಿಸಿದ ಕಾರ್ಯ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು.ಬಳಿಕ ಹಿರಿಯ ವಿದ್ಯಾರ್ಥಿ ಸಮಿತಿ ರಚಿಸಲಾಯಿತು.ಸಂಘದ ಅಧ್ಯಕ್ಷರಾಗಿ ಉನೈಸ್ ಪೆರಾಜೆ ಪುನರಾಯ್ಕೆಗೊಂಡರು. ಪ್ರಧಾನ ಕಾರ್ಯದರ್ಶಿಯಾಗಿ ರವಿಚಂದ್ರ.ಕೆ.ಜೆ, ಕೋಶಾಧಿಕಾರಿಯಾಗಿ ಅಶೋಕ್ ಪೀಚೆಮನೆ, ಗೌರವಾಧ್ಯಕ್ಷರಾಗಿ ಅಬೂಬಕರ್.ಪಿ.ಎನ್, ಉಪಾಧ್ಯಕ್ಷರುಗಳಾಗಿ ಕಿರಣ್ ಬಿಳಿಯಾರು, ನಾಸಿರ್.ಎನ್.ಎ, ಶಾಹಿನ್.ಪಿ.ಎಂ, ಜೊತೆ […]
ಪೆರಾಜೆ : ಹಿರಿಯ ವಿದ್ಯಾರ್ಥಿ ಸಂಘ ರಚನೆ Read More »










