ಇಂದಿನಿಂದ ಮೇನಾಲದಲ್ಲಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ
ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಮೇನಾಲದಲ್ಲಿ ಮಾರ್ಚ್ ೫, ೬ ಮತ್ತು ೭ರಂದು ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ ಶ್ರದ್ದಾ ಭಕ್ತಿಯಿಂದ ನಡೆಯಲಿದೆ.ಕಾರ್ಯಕ್ರಮ ಯಶಸ್ಸಿಗಾಗಿ ಸಿದ್ಧತೆಗಳು ಪೂರ್ಣಗೊಂಡಿದ್ದು ಪರಿಸರ ಕೇಸರಿ ಬಂಟಿಂಗ್ಸ್ ತೋರಣ ಬ್ಯಾನರ್ ಗಳಿಂದ ಕಂಗೊಳಿಸುತ್ತಿದೆ.ಮಾ.೫ರಂದು ಬೆಳಗ್ಗೆ ಸುಳ್ಯ ಮತ್ತು ಅಜ್ಜಾವರದಿಂದ ಏಕಕಾಲಕ್ಕೆ ಹಸಿರುವಾಣಿ ಮೆರವಣಿಗೆ ನಡೆಯಲಿದೆ. ಸುಳ್ಯದಿಂದ ಬೆಳಗ್ಗೆ ಚೆನ್ನಕೇಶವ ದೇವಸ್ಥಾನದಲ್ಲಿ ಪೂಜೆ ನಡೆದು ಬಳಿಕ ವಾಹನ ಮೆರವಣಿಗೆಯ ಮೂಲಕ ವಿವೇಕಾನಂದ ಸರ್ಕಲ್ ಬಳಿಯಿಂದಾಗಿ ಹಸಿರುವಾಣಿ ಮೆರವಣಿಗೆ ನಡೆಯಲಿದೆ. ಅಜ್ಜಾವರ ಮಹಿಷಮರ್ಧಿನಿ ದೇವಸ್ಥಾನದಲ್ಲಿ […]
ಇಂದಿನಿಂದ ಮೇನಾಲದಲ್ಲಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ Read More »










