ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ
ವಿಟ್ಲ : ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ ಪರಾರಿಯಾದ ಆರೋಪಿಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಮತ್ತು ಅತ್ಯಾಚಾರ ಪ್ರಕರಣ ದಾಖಲಾಗಿದೆ.ಅಪ್ರಾಪ್ತ ಬಾಲಕಿ ನೀಡಿದ ದೂರಿನ ಮೇರೆಗೆ ಅಬ್ದುಲ್ ಸಮೀರ್ ಎಂಬಾತನ ವಿರುದ್ಧ ಫೋಕ್ಸೋ ಮತ್ತು ಅತ್ಯಾಚಾರ ಪ್ರಕರಣ ದಾಖಲಾಗಿದೆ.ಅಪ್ರಾಪ್ತ ಬಾಲಕಿ ಆರೋಪಿ ಅಬ್ದುಲ್ ಸಮೀರ್‌ನು ಮೊಬೈಲ್‌ನಲ್ಲಿ ಮಾತನಾಡಿಕೊಂಡು ಪ್ರೀತಿಸುತ್ತಿದ್ದು ಬಳಿಕ ಬಾಲಕಿಯನ್ನು ಮದುವೆಯಾಗುತ್ತೇನೆಂದು ನಂಬಿಸಿ ಬಾಲಕಿನ ಮನೆಯ ಸಮೀಪದ ನಿರ್ಮಾಣ ಹಂತದ ಮನೆಯೊಂದ್ರ ಬಳಿ 2019ನೇ ಇಸವಿಯ ನವಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ […]
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ Read More »










