ಹಿಂದೂ ಸಮಾಜದ ಉಳಿವಿಗಾಗಿ ಯಾವ ತ್ಯಾಗಕ್ಕೂ ನಾನು ಸಿದ್ಧ- ಪುತ್ತಿಲ
ಅಡ್ಕಾರ್ : ಹಿಂದುತ್ವವೇ ನನಗೆ ಮೂಲ ಹಿಂದುತ್ವಕ್ಕಾಗಿ, ಹಿಂದೂ ಸಮಾಜದ ಉಳಿವಿಗಾಗಿ ಯಾವ ತ್ಯಾಗಕ್ಕೂ ನಾನು ಸಿದ್ಧ ಎಂದು ಪುತ್ತೂರಿನ ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ.ಸುಳ್ಯದ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ನಡೆದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮದ ಅಂಗವಾಗಿ ಕಾರ್ತಿಕೇಯ ಸಭಾಭವನದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಧಾರ್ಮಿಕ ಉಪನ್ಯಾಸ ನೀಡಿ ಮಾತನಾಡಿದರು. ಹಿಂದೂ ಸಮಾಜವನ್ನು ಉಳಿಸುವುದು:ದೊಡ್ಡ ಸವಾಲು. […]
ಹಿಂದೂ ಸಮಾಜದ ಉಳಿವಿಗಾಗಿ ಯಾವ ತ್ಯಾಗಕ್ಕೂ ನಾನು ಸಿದ್ಧ- ಪುತ್ತಿಲ Read More »







