ಇತಿಹಾಸ ಪ್ರಸಿದ್ದ ಬೆಳ್ಳಾರೆ ಉರೂಸ್ ಸಮರೋಪ
ಸುಳ್ಯ : ತಾಲೂಕಿನ ಇತಿಹಾಸ ಪ್ರಸಿದ್ಧ ಹರ್ಝತ್ ವಲಿಯುಲ್ಲಾಹಿ ಬೆಳ್ಳಾರೆ ಮಖಾಂ ಉರೂಸ್ ಅದ್ದೂರಿಯಾಗಿ ಸಮಾಪನಗೊಂಡಿತು. 7 ದಿನಗಳ ಕಾಲ ನಡೆದ ಉರೂಸ್‌ನ 7ನೇ ದಿನವಾದ ಜ.27 ರಂದು ರಾತ್ರಿ ನಡೆದ ಸಮಾರೋಪ ಸಮಾರಂಭದಲ್ಲಿ ಅಸ್ಸಯ್ಯದ್ ಮೈನುಲ್ ಅಬಿದೀನ್ ತಂಜಳ್ ದುಗ್ಗಲಡ್ಕ ದುವಾ ನೆರವೇರಿಸಿದರು. ದಾರಿ ತಪ್ಪುತ್ತಿರುವ ಯುವ ಸಮೂಹ ಎಂಬ ವಿಷಯದಲ್ಲಿ ಆಶಿಕ್ ದಾರಿಮಿ ಆಲಪ್ಪುಝ ಧಾರ್ಮಿಕ ಉಪನ್ಯಾಸನೀಡಿದರು. ಉರೂಸ್ ಸ್ವಾಗತ ಸಮಿತಿ ಅಧ್ಯಕ್ಷ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ ಅಧ್ಯಕ್ಷತೆ ವಹಿಸಿದ್ದರು. ಖತೀಬರಾದ ಹಸನ್ […]
ಇತಿಹಾಸ ಪ್ರಸಿದ್ದ ಬೆಳ್ಳಾರೆ ಉರೂಸ್ ಸಮರೋಪ Read More »










