ಕರ್ನಾಟಕ ರಾಜ್ಯೋತ್ಸವ ಉನ್ನತ ಪ್ರಶಸ್ತಿಗೆ ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿ, ರಂಗ ಕಲಾವಿದೆ ಸರೋಜಿನಿ ಶೆಟ್ಟಿ ನಾಮ ನಿರ್ದೇಶನಕ್ಕೆ ಅಭಿಯಾನ
ಸುಳ್ಯ : ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಉನ್ನತ ಪ್ರಶಸ್ತಿಗೆ ಸುಳ್ಯದ ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿ ಮತ್ತು ತುಳುನಾಡ ಸಿರಿ ಖ್ಯಾತಿಯ ಶ್ರೇಷ್ಠ ಅಭಿನೇತ್ರಿ ರಂಗ ಕಲಾವಿದೆ ಸರೋಜಿನಿ ಶೆಟ್ಟಿ ಅವರ ನಾಮ ನಿರ್ದೇಶನಕ್ಕೆ ಐಲೇಸಾ-ದಿವಾಯ್ಸ್ ಆಫ್ ಓಶನ್ ರಿ. ಸಂಸ್ಥೆ ಅಭಿಯಾನ ಕೈಗೊಂಡಿದೆ. ನಾಮನಿರ್ದೇಶನ ಪ್ರಕ್ರಿಯೆ ಅ.15ರಂದು ಕೊನೆಗೊಳ್ಳಲಿದ್ದು ಸಾಹಿತ್ಯ ಸಾಂಸ್ಕೃತಿಕ ಅಭಿಮಾನಿಗಳೆಲ್ಲರೂ ಈ ಇಬ್ಬರು ಅರ್ಹ ವ್ಯಕ್ತಿಗಳ ಆಯ್ಕೆಗಾಗಿ ಕರ್ನಾಟಕ ಸೇವಾ ಸಿಂಧು https://sevasindhu.karnataka.gov.inವೆಬ್ ಸೈಟಿನಲ್ಲಿ ಕ್ರಮವಾಗಿ ಸಾಹಿತ್ಯ ಮತ್ತು ಸಿನಿಮಾ, ರಂಗಭೂಮಿ […]







