ಅ.3ಕ್ಕೆ ಸುಳ್ಯದಲ್ಲಿ ಗಾಂಧಿಸ್ಮೃತಿ, ಜನಜಾಗೃತಿ ಜಾಥಾ ಮತ್ತು ಸಮಾವೇಶ
ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ದ. ಕ. ಜಿಲ್ಲೆ-02, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ದ.ಕ ಜಿಲ್ಲೆ ಇದರ ವತಿಯಿಂದ ಗಾಂಧಿಸ್ಮೃತಿ, ಜನಜಾಗೃತಿ ಜಾಥಾ ಮತ್ತು ಸಮಾವೇಶ ಅ.3 ರಂದು ಸುಳ್ಯದ ಅಮರಶ್ರೀಭಾಗ್ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಲಿದೆ ಎಂದು ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ .ವೀರೇಂದ್ರ ಹೆಗ್ಗಡೆ […]
ಅ.3ಕ್ಕೆ ಸುಳ್ಯದಲ್ಲಿ ಗಾಂಧಿಸ್ಮೃತಿ, ಜನಜಾಗೃತಿ ಜಾಥಾ ಮತ್ತು ಸಮಾವೇಶ Read More »










