Author name: Tejas

ಸಂಪಾಜೆ ವಲಯ ಜನಜಾಗೃತಿ ಸಮಿತಿ ನೂತನ ವಲಯ ಅಧ್ಯಕ್ಷ ರಾಗಿ ಸತೀಶ್ ರಾವ್ ಆಯ್ಕೆ

ಸಂಪಾಜೆ ವಲಯ ಜನಜಾಗೃತಿ ಸಮಿತಿ ನೂತನ ವಲಯ ಅಧ್ಯಕ್ಷ ರಾಗಿ ಮರ್ಕಂಜ ಗ್ರಾಮದ ಸತೀಶ್ ರಾವ್ ದಾಸರಬೈಲ್ ಆಯ್ಕೆಗೊಂಡಿದ್ದಾರೆ.

ಸಂಪಾಜೆ ವಲಯ ಜನಜಾಗೃತಿ ಸಮಿತಿ ನೂತನ ವಲಯ ಅಧ್ಯಕ್ಷ ರಾಗಿ ಸತೀಶ್ ರಾವ್ ಆಯ್ಕೆ Read More »

ಪ್ರಣವ ಸೌಹಾರ್ದ ಸಹಕಾರಿ ಸಂಘ‌ ನಿಯಮಿತದ 2025-26 ನೇ ಸಾಲಿನ ವಾರ್ಷಿಕ ಮಹಾಸಭೆ- ಶೇಕಡಾ 10% ಡಿವಿಡೆಂಡ್ ಘೋಷಣೆ – ಸದಸ್ಯರಿಗೆ ಡಿಜಿಟಲ್ ಬ್ಯಾಂಕಿಂಗ್ ಮೊಬೈಲ್ ಆಪ್ ಬಿಡುಗಡೆ

ಮಂಗಳೂರಿನಲ್ಲಿ ಪ್ರಧಾನ ಕಛೇರಿಯನ್ನು ಹೊಂದಿ ದಕ್ಷಿಣ ಕನ್ನಡ, ಕೊಡಗು , ಮೈಸೂರು ಜಿಲ್ಲೆಗಳಲ್ಲಿ ಶಾಖೆಗಳನ್ನು ಹೊಂದಿರುವ ಸಹಕಾರಿ ಕ್ಷೇತ್ರದ ಮುಂಚೂಣಿ ಸಂಸ್ಥೆಯಾದ ಪ್ರಣವ ಸೌಹಾರ್ದ ಸಹಕಾರಿ ಸಂಘ‌ ನಿಯಮಿತದ 2025-26 ನೇ ಸಾಲಿನ ವಾರ್ಷಿಕ ಮಹಾಸಭೆ ದಿನಾಂಕ 17.05.2026 ನೇ ಆದಿತ್ಯವಾರದಂದು ಪದವಿನಂಗಡಿಯ ಬೆನಕ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಜಿ ಆರ್ ಪ್ರಸಾದ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಧ್ಯಕ್ಷರು ಮಾತನಾಡಿ ಸಹಕಾರಿ ಕ್ಷೇತ್ರದಲ್ಲಿ ಹಲವಾರು ಪ್ರಥಮಗಳನ್ನು ನೀಡಿ ಮಾದರಿಯಾದ ಸಂಸ್ಥೆಯು ಪ್ರಸ್ತುತ 8 ಶಾಖೆಗಳನ್ನು ಹೊಂದಿದ್ದು

ಪ್ರಣವ ಸೌಹಾರ್ದ ಸಹಕಾರಿ ಸಂಘ‌ ನಿಯಮಿತದ 2025-26 ನೇ ಸಾಲಿನ ವಾರ್ಷಿಕ ಮಹಾಸಭೆ- ಶೇಕಡಾ 10% ಡಿವಿಡೆಂಡ್ ಘೋಷಣೆ – ಸದಸ್ಯರಿಗೆ ಡಿಜಿಟಲ್ ಬ್ಯಾಂಕಿಂಗ್ ಮೊಬೈಲ್ ಆಪ್ ಬಿಡುಗಡೆ Read More »

ಜನರ ಪ್ರೀತಿ ವಿಶ್ವಾಸದಿಂದ ಜನ ಪ್ರತಿನಿಧಿಗಳು ಹೆಚ್ಚು ಅಭಿವೃದ್ಧಿ ಕೆಲಸ ಮಾಡಲು ಸಾಧ್ಯ : ಶಾಸಕಿ ಭಾಗೀರಥಿ ಮುರುಳ್ಯ

ಜನರ ಪ್ರೀತಿ ವಿಶ್ವಾಸದಿಂದ ಜನ ಪ್ರತಿನಿಧಿಗಳು ಹೆಚ್ಚು ಅಭಿವೃದ್ಧಿ ಕೆಲಸ ಮಾಡಲು ಸಾಧ್ಯ ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ಮೇ.17ರಂದು ಬಹು ವರ್ಷಗಳ ಬೇಡಿಕೆಯಾದ ಅರಮನೆಯ ಬಲ್ನಾಡ್ ಹೊಳೆಗೆ ನಿರ್ಮಾಣವಾದ ನೂತನ ಸೇತುವೆ ಉದ್ಘಾಟಿಸಿ ಅವರು ಮಾತನಾಡಿದರು‌.ಸುಳ್ಯ ವಿಧಾನ ಸಭಾ ಕ್ಷೇತ್ರದ ಬಹುಬೇಡಿಕೆಯಾದ 5 ಸೇತುವೆಗಳಿಗೆ ಈಗಾಗಲೇ ಅನುದಾನ ಇರಿಸಲಾಗಿದೆ. ರಾಜ್ಯದ ಲೋಕೋಪಯೋಗಿ ಸಚಿವ ಸತೀಶ ಜಾರೋಕಿ ಹೊಳಿ ಅನುದಾನ ಒದಗಿಸಿಕೊಟ್ಟಿದ್ದಾರೆ.ಅವರನ್ನು‌ಈ ಸಂದರ್ಭದಲ್ಲಿ ನೆನಪಿಸಿಕೊಳ್ಳುತ್ತೇನೆ.ನಾನು ಚುನಾವಣೆಗೆ ಮತಯಾಚನೆ ಸಂದರ್ಭದಲ್ಲಿ ಅರಮನೆಗಯ ಭಾಗದ

ಜನರ ಪ್ರೀತಿ ವಿಶ್ವಾಸದಿಂದ ಜನ ಪ್ರತಿನಿಧಿಗಳು ಹೆಚ್ಚು ಅಭಿವೃದ್ಧಿ ಕೆಲಸ ಮಾಡಲು ಸಾಧ್ಯ : ಶಾಸಕಿ ಭಾಗೀರಥಿ ಮುರುಳ್ಯ Read More »

ಕೊಡಿಯಾಲಬೈಲು : ಮೇ.23ಕ್ಕೆ ಗೌಡ ಸಮುದಾಯ ಭವನದಲ್ಲಿ ವಧು ವರರ ನವೀಕೃತ ಗೃಹ ಉದ್ಘಾಟನೆ

ಸುಳ್ಯದ ಗೌಡರ ಯುವ ಸೇವಾ ಸಂಘ, ಗೌಡ ಸಮುದಾಯ ಭವನ ನಿರ್ವಹಣಾ ಸಮಿತಿ ಮತ್ತು ಮಹಿಳಾ ಘಟಕ, ತರುಣ ಘಟಕ, ನಗರ ಹಾಗೂ ಗ್ರಾಮ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಲಕ್ಷ್ಮೀ ಸಹಿತ ಸತ್ಯನಾರಾಯಣ ದೇವರ ಪೂಜೆ, ಡಾ| ರೇಣುಕಾಪ್ರಸಾದ್‌ ಕೆ.ವಿ. ಮತ್ತು ಮನೆಯವರು ಕೊಡುಗೆ ನೀಡಿದ ವಧು – ವರರ ನವೀಕೃತ ಗೃಹದ ಶುಭಾರಂಭ, ಮೇ ೨೩ರಂದು ಸುಳ್ಯದ ಕೊಡಿಯಾಲಬೈಲಿನಲ್ಲಿರುವ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್.

ಕೊಡಿಯಾಲಬೈಲು : ಮೇ.23ಕ್ಕೆ ಗೌಡ ಸಮುದಾಯ ಭವನದಲ್ಲಿ ವಧು ವರರ ನವೀಕೃತ ಗೃಹ ಉದ್ಘಾಟನೆ Read More »

ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಬೆಳ್ಳಿ ಖರೀದಿ ಹಬ್ಬಕ್ಕೆ ಚಾಲನೆ

ಸುಳ್ಯದ ಕೆ. ಎಸ್. ಆರ್. ಟಿ. ಸಿ. ಬಸ್ ನಿಲ್ದಾಣದ ಎದುರಿನ ಸೂಂತೋಡು ಎಂಪೋರಿಯಂನಲ್ಲಿ ಕಾರ್ಯಚರಿಸುತ್ತಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಬೆಳ್ಳಿ ಖರೀದಿ ಹಬ್ಬಕ್ಕೆ ಮೇ 15ರಂದು ಸಂಜೆ ಚಾಲನೆ ದೊರೆಯಿತು.ಜೇಸಿಐ ಸುಳ್ಯ ಸಿಟಿ ಅಧ್ಯಕ್ಷೆ ಶ್ರೀಮತಿ ನಾಗವೇಣಿ ಮತ್ತು ಭರತನಾಟ್ಯ ಶಿಕ್ಷಕಿ ಶ್ರೀಮತಿ ಇಂದುಮತಿ ನಾಗೇಶ್ ರವರು ದೀಪ ಬೆಳಗಿಸಿ ಶುಭ ಹಾರೈಸಿದರು.ಸುದ್ದಿ ಬಿಡುಗಡೆ ಕಚೇರಿ ವ್ಯವಸ್ಥಾಪಕ ಯಶ್ವಿತ್ ಕಾಳಮ್ಮನೆ, ಸ್ವರ್ಣಂ ಸಂಸ್ಥೆಯ ಪಾಲುದಾರಾದ ಭವಿತ್, ಲೋಕೇಶ್, ಸಿಬ್ಬಂದಿಗಳಾದ ಶ್ರೀಮತಿ ಅಶ್ವಿನಿ ಪ್ರವೀಣ್, ಶೋಧನ್, ಬೇಬಿ

ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಬೆಳ್ಳಿ ಖರೀದಿ ಹಬ್ಬಕ್ಕೆ ಚಾಲನೆ Read More »

ಪೆರಾಜೆ : ಕಾರು ಪಲ್ಟಿ ಹೊಡೆದು ಮೂವರಿಗೆ ಗಾಯ

ಅರಂತೋಡು : ಪೆರಾಜೆ ಸಮೀಪ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಮೂವರು ಗಾಯಗೊಂಡ ಘಟನೆ ಮೇ.16ರಂದು ವರದಿಯಾಗಿದೆ.ಕಾರು ಸುಳ್ಯ ಕಡೆಯಿಂದ ಮಡಿಕೇರಿ ಕಡೆ ತೆರಳುತ್ತಿತ್ತು.ಕಾರಿನಲ್ಲಿದ್ದ ಮೂವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.ಕಾರಿನ ಟಯರ್ ಒಡೆದು ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಪೆರಾಜೆ : ಕಾರು ಪಲ್ಟಿ ಹೊಡೆದು ಮೂವರಿಗೆ ಗಾಯ Read More »

ಪಂಜ : ಗರಡಿ ಬೈಲ್ ಶ್ರೀ ಉಳ್ಳಾಕ್ಳು, ಶ್ರೀ ಕಾಚು ಕುಜುಂಬ ದೈವಸ್ಥಾನ ದಲ್ಲಿ ಶ್ರದ್ಧಾ ಭಕ್ತಿಯಿಂದ ನಡೆದ ವಿವಿಧ ವೈದಿಕ ಕಾರ್ಯಕ್ರಮಗಳು

ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಗರಡಿ ಬೈಲ್ ಶ್ರೀ ಉಳ್ಳಾಕ್ಳು, ಶ್ರೀ ಕಾಚು ಕುಜುಂಬ ದೈವಸ್ಥಾನ ದಲ್ಲಿ ಕಳೆದ ತಿಂಗಳು ನಡೆದ ಸ್ವರ್ಣ ಪ್ರಶ್ನೆ ಚಿಂತನೆಯಲ್ಲಿ ಕಂಡುಬಂದ ಪ್ರಕಾರ ದಿನಾಂಕ 15-5-26 ಶುಕ್ರವಾರ ಬೆಳಗ್ಗೆ 8.30ಕ್ಕೆ ದೇಗುಲದ ಎದುರು ಇರುವ ಚಾವಡಿಯಿಂದ ಶ್ರೀ ಉಳ್ಳಾಕ್ಳು ದೈವ ಹಾಗೂ ಶ್ರೀ ಕಾಚು ಕುಜುಂಬ ದೈವಗಳ ಭoಡಾರಗಳನ್ನು ಗರಡಿ ಬೈಲ್ ದೈವಸ್ಥಾನಕ್ಕೆ ಮೆರವಣಿಗೆಯಲ್ಲಿ ತೆಗೊಂಡು ಹೋಗಿ ಅಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಸ್ವಸ್ತಿ ಪುಣ್ಯಾಹ

ಪಂಜ : ಗರಡಿ ಬೈಲ್ ಶ್ರೀ ಉಳ್ಳಾಕ್ಳು, ಶ್ರೀ ಕಾಚು ಕುಜುಂಬ ದೈವಸ್ಥಾನ ದಲ್ಲಿ ಶ್ರದ್ಧಾ ಭಕ್ತಿಯಿಂದ ನಡೆದ ವಿವಿಧ ವೈದಿಕ ಕಾರ್ಯಕ್ರಮಗಳು Read More »

ಪೆರಾಜೆ : ಸ್ಕೂಟಿ ಕಾರು ಅಪಘಾದಲ್ಲಿ ಸ್ಕೂಟಿ ಸವಾರ ಗಂಭೀರ

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಪೆರಾಜೆ ಸಮೀಪ ಕಾರು ಮತ್ತು ಸ್ಕೂಟಿ ನಡುವೆ ಅಪಘಾತವಾಗಿ ಸ್ಕೂಟಿ ಸವಾರನಿಗೆ ಗಂಭೀರ ಗಾಯವಾದ ಘಟನೆ ಮೇ 15ರಂದು ವರದಿಯಾಗಿದೆ.ಗಾಯಗೊಂಡ ವ್ಯಕ್ತಿಯ ಸ್ಥಳೀಯ ಬಿಳಿಯಾರು ನಿವಾಸಿಯಾಗಿದ್ದು ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ತಂದು ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆಯೊಯ್ಯಲಾಗಿದೆ ಎಂದು ತಿಳಿದುಬಂದಿದೆ.ಮಂಡ್ಯ ಮೂಲದವರ ಕಾರು ಮಡಿಕೇರಿ ಕಡೆಯಿಂದ ಸುಳ್ಯದತ್ತ ಬರುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಪೆರಾಜೆ : ಸ್ಕೂಟಿ ಕಾರು ಅಪಘಾದಲ್ಲಿ ಸ್ಕೂಟಿ ಸವಾರ ಗಂಭೀರ Read More »

ಮೇ.17ಕ್ಕೆ ಅರಮನೆಗಯ ನೂತನ ಸೇತುವೆ ಉದ್ಘಾಟನೆ

ಬಹು ವರ್ಷಗಳ ಬೇಡಿಕೆಯಾದ ಅರಂತೋಡು ಸಮೀಪದಅರಮನೆಗಯ ಬಲ್ನಾಡ್ ಹೊಳೆಗೆ ಶಾಸಕರ ಅನುಮೋದನೆಯಿಂದ ರಾಜ್ಯ ಸರ್ಕಾರದ ವಿಪತ್ತು ಸಂಚಯನ ನಿಧಿಯಿಂದ (SDMF) ಅನುದಾನದಿಂದ ನಿರ್ಮಾಣವಾದ ನೂತನ ಸೇತುವೆಯ ಉದ್ಘಾಟನಾ ಕಾರ್ಯಕ್ರಮ ಮೇ.17ರಂದು ನಡೆಯಲಿದೆ ಎಂದು ಅರಂತೋಡು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಕೇಶವ ಅಡ್ತಲೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಸುಳ್ಯ ವಿಧಾನ ಸಭಾ ಕ್ಷೇತ್ರದ ಮಾನ್ಯ ಶಾಸಕರಾದಕು. ಭಾಗೀರಥಿ ಮುರುಳ್ಯ ಅವರು ಸೇತುವೆಯನ್ನು ಉದ್ಘಾಟಿಸಲಿದ್ದು ಈ ಕಾರ್ಯಕ್ರಮದಲ್ಲಿ ವಿವಿಧ ಪಕ್ಷ ದ ಪ್ರಮುಖರು, ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಮೇ.17ಕ್ಕೆ ಅರಮನೆಗಯ ನೂತನ ಸೇತುವೆ ಉದ್ಘಾಟನೆ Read More »

ಜೇಸಿಐ ಸುಳ್ಯ ಪಯಸ್ವಿನಿ – ಜೇನು ಕೃಷಿ ತರಬೇತಿ ಕಾರ್ಯಗಾರ

ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರಿ ಸಂಘ (ನಿ.) ಪುತ್ತೂರು ಇವರ ಸಹಭಾಗಿತ್ವದಲ್ಲಿ ಜೇಸಿಐ ಸುಳ್ಯ ಪಯಸ್ವಿನಿ ಘಟಕ ವತಿಯಿಂದ ಜೇನು ಕೃಷಿ ತರಬೇತಿ ಕಾರ್ಯಗಾರ ಮೇ.14ರಂದು ಸುಳ್ಯದ ಬಂಗ್ಲೆಗುಡ್ಡೆಯಲ್ಲಿರುವ ಆಧುನಿಕ ಜೇನು ಸಂಸ್ಕರಣಾ ಘಟಕದಲ್ಲಿ ನಡೆಯಿತು. ಮಂಗಳೂರು ನಬಾರ್ಡ್ ನ ತರಬೇತಿ ಸಂಸ್ಥೆಯಾದ ಬಿ.ಐ.ಆರ್.ಡಿ ಯ ಡೆಪ್ಯುಟಿ ಜನರಲ್ ಮ್ಯಾನೇಜರ್ ಯೋಗೀಶ್ ಕಾರ್ಯಗಾರ ನಡೆಸಿಕೊಟ್ಟರು.ಜೇನು ಸೊಸೈಟಿಯ ಅಧ್ಯಕ್ಷರಾದ ಸಹಕಾರಿ ರತ್ನ ಚಂದ್ರ ಕೋಲ್ಚಾರ್ ರವರು ಜೇನು ಸಾಕಾಣಿಕೆ ವಿಧಾನ, ಸಂಗ್ರಹಣೆ, ಆದಾಯ ಗಳಿಕೆಯ ಅವಕಾಶಗಳು, ಗ್ರಾಮೀಣಾಭಿವೃದ್ಧಿ

ಜೇಸಿಐ ಸುಳ್ಯ ಪಯಸ್ವಿನಿ – ಜೇನು ಕೃಷಿ ತರಬೇತಿ ಕಾರ್ಯಗಾರ Read More »

error: Content is protected !!
Scroll to Top