ನ.17 ರಿಂದ ಸುಳ್ಯದಲ್ಲಿ ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬಡ್ಡಿ ಪಂದ್ಯಾಟ
ಸುಳ್ಯ : ಸುಳ್ಯದ ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘ ಸುಳ್ಯ ಹಾಗೂ ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬಡ್ಡಿ ಪಂದ್ಯಾಟ ಸಂಘಟನಾ ಸಮಿತಿಯ ಆಶ್ರಯದಲ್ಲಿ ರಾಷ್ಟ್ರೀಯ ಅಮೆಚೂರ್ ಕಬಡ್ಡಿ ಫೆಡರೇಷನ್ ಮತ್ತು ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಪುರುಷರ ಮತ್ತು ಮಹಿಳೆಯರ ಪ್ರೊ ಮಾದರಿಯ ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬಡ್ಡಿ ಚಾಂಪಿಯನ್‌ಶಿಪ್ 2023 ನ.17ರಿಂದ 19ರ ತನಕ ಸುಳ್ಯದ ಚೆನ್ನಕೇಶವ ದೇವಸ್ಥಾನದ ಬಳಿಯ ಪ್ರಭು ಮೈದಾನದಲ್ಲಿ ನಡೆಯಲಿದೆ. ಪಂದ್ಯಾಕೂಟಕ್ಕೆ ಎಲ್ಲಾ ಸಿದ್ಧತೆಗಳು […]
ನ.17 ರಿಂದ ಸುಳ್ಯದಲ್ಲಿ ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬಡ್ಡಿ ಪಂದ್ಯಾಟ Read More »








