ಸುಳ್ಯದಲ್ಲಿ ಖಾಸಗಿ ಬಸ್ಸುಗಳು ಸೀಝ್
ಸುಳ್ಯ ತಾಲೂಕಿನ ಅತೀ ಹಳೆಯದಾದ ಪರ್ಮಿಟ್ ಹೊಂದಿದ್ದ ಸುಳ್ಯ – ಮಂಡೆಕೋಲು ಮಾರ್ಗದಲ್ಲಿ ಚಲಿಸುತ್ತಿದ್ದ ಬಸ್ಸುಗಳು ಧಿಡೀರ್ ಆಗಿ ಸೋಮವಾರ ಮುಂಜಾನೆ ಸಾರಿಗೆ ಇಲಾಖೆ ಇನ್ಸ್ ಪೆಕ್ಟರ್ ಇಸ್ಮಾನ್ ನೇತೃತ್ವದಲ್ಲಿ ಸೀಝ್ ಮಾಡಲಾಗಿದೆ ಎಂದು ಪುತ್ತೂರು ಆರ್ ಟಿ ಓ ಅಧಿಕಾರಿಗಳು ತಿಳಿಸಿದ್ದಾರೆ.ಈ ಹಿಂದಿನಿಂದಲೂ ಅಜ್ಜಾವರ ಮಂಡೆಕೋಲು – ಅಡೂರು ಗೆ ತೆರಳುತ್ತಿದ್ದ ಕೆಎ-20-ಸಿ-1809 ಖಾಸಗಿ ಬಸ್ಸ್ ಅನಿಲ್ ಛಾತ್ರ ಎಂಬುವವರ ಹೆಸರಿನಲ್ಲಿದ್ದು ಈ ಬಸ್ಸು ಒಂದು ಲಕ್ಷದ ಹನ್ನೆರಡು ಸಾವಿರ ಟ್ಯಾಕ್ಸ್ ಉಳಿಸಿಕೊಂಡಿದೆ. ಅಲ್ಲದೇ ಕೆಎ-19-ಸಿ-0329 […]
ಸುಳ್ಯದಲ್ಲಿ ಖಾಸಗಿ ಬಸ್ಸುಗಳು ಸೀಝ್ Read More »










