ಸುಳ್ಯ ದಸರಾ ಉತ್ಸವಕ್ಕೆ ಅದ್ದೂರಿ ಚಾಲನೆ
ಸುಳ್ಯ : ಸುಳ್ಯ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿಯ ವತಿಯಿಂದ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾ -2024 ಸಾಂಸ್ಕೃತಿಕ ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಅವರು ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಮಹಿಷಾಸುರನನ್ನು ಮರ್ಧನ ಮಾಡಿದ ಚಾಮುಂಡೇಶ್ವರಿ ದೇವಿಯ ಹಬ್ಬವನ್ನಾಗಿ ನವರಾತ್ರಿಯನ್ನು ಆಚರಿಸಲಾಗುತ್ತಿದ್ದು, ಸುಳ್ಯದಲ್ಲಿ ಕಳೆದ
ಸುಳ್ಯ ದಸರಾ ಉತ್ಸವಕ್ಕೆ ಅದ್ದೂರಿ ಚಾಲನೆ Read More »










