ಮುಂದಿನ ನಾಲ್ಕು ದಿವಸ ರಾಜ್ಯದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ
ಬೆಂಗಳೂರು: ಇಂದಿನಿಂದ ನಾಲ್ಕು ದಿನಗಳು ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿತ್ರದುರ್ಗ, ಕೊಡಗು, ಮೈಸೂರು ಹಾಗೂ ಚಾಮರಾಜನಗರ,ದಾವಣಗೆರೆ ಜಿಲ್ಲೆಗೆ ಶನಿವಾರ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾನುವಾರ ಮಳೆ ವ್ಯಾಪಿಸಿಕೊಳ್ಳುವಸಂಭವವಿದ್ದು, 11 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಯ ಜತೆಗೆ ಮಂಡ್ಯ, ಹಾಸನ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ
ಮುಂದಿನ ನಾಲ್ಕು ದಿವಸ ರಾಜ್ಯದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ Read More »









