Author name: Tejas

ಅಮ್ಮ, ಅಪ್ಪ, ಶಿಕ್ಷಕರು ಸಂತೋಷ ಪಡುವಂತೆ ಮಕ್ಕಳು ಸಮಾಜದಲ್ಲಿ ಬದುಕಬೇಕು: ದಾಮೋದರ ಶರ್ಮ

ನಮ್ಮ ಸಂಸ್ಕೃತಿಯನ್ನು ಗೌರವಿಸುವುದರ ಜತೆಗೆ ನಮ್ಮ ಅಪ್ಪ, ಅಮ್ಮ, ಹಾಗೂ ವಿದ್ಯೆ ಕಲಿಸಿದ ಶಿಕ್ಷಕರು ಸಂತೋಷಪಡುವಂತೆ ಮಕ್ಕಳು ಸಮಾಜದಲ್ಲಿ ಬದುಕಬೇಕು” ಎಂದು ವಾಗ್ನಿ ಎನ್.ಆ‌ರ್.ದಾಮೋದರ ಶರ್ಮ ಬಾರ್ಕೂರು ಹೇಳಿದರು. ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಇದರ ಅಮೃತಮಹೋತ್ಸವ ಸಮಾರಂಭದ ಸಮಾರೋಪ ಸಮಾರಂಭದಲ್ಲಿ ದಿಕ್ಕೂಚಿ ಭಾಷಣ ಮಾಡಿದರು. “ಅನುಭವಸಂಪನ್ನ ಉಪನ್ಯಾಸಕರ ಮಾರ್ಗದರ್ಶನದಲ್ಲಿ ಶಿಕ್ಷಣ ಕಲೆ ಮತ್ತು ಸಂಸ್ಕೃತಿಯನ್ನು ಬೆಳೆಸುತ್ತಿರುವ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಇಲ್ಲಿ ಕಲಿತು […]

ಅಮ್ಮ, ಅಪ್ಪ, ಶಿಕ್ಷಕರು ಸಂತೋಷ ಪಡುವಂತೆ ಮಕ್ಕಳು ಸಮಾಜದಲ್ಲಿ ಬದುಕಬೇಕು: ದಾಮೋದರ ಶರ್ಮ Read More »

ಸುಳ್ಯ ನಗರ ಪಂಚಾಯತ್ ಇಂಜಿನಿಯರ್ ಶಾಸಕರ ಸಭೆಗೆ ಗೈರು : ಆಕ್ರೋಶಗೊಂಡು ಜಿಲ್ಲಾಧಿಕಾರಿಗೆ ದೂರು ನೀಡಿದ ಶಾಸಕಿ

ಸುಳ್ಯ ನಗರ ಪಂಚಾಯತ್ ಇಂಜಿನಿಯರ್ ನಾನು ಸಭೆ ಕರೆದಾಗ ಆಗಾಗ ತಪ್ಪಿಸಿಕೊಳ್ಳುತ್ತಾರೆ ಇವತ್ತು ಸಭೆಗೆ ಗೈರು ಹಾಜರಾಗಿದ್ದಾರೆ ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯರು ಆಕ್ರೋಶಗೊಂಡು ಸಭೆ ನಡೆಯುತ್ತಿದ್ದಂತೆ ಪೋನ್ ಮಾಡಿ ಜಿಲ್ಲಾಧಿಕಾರಿಗೆ ದೂರು ನೀಡಿದ ಘಟನೆ ವರದಿಯಾಗಿದೆ.29ರಂದು ತಾಲೂಕು ಪಂಚಾಯತ್ ನ ಶಾಸಕರ ಕಚೇರಿಯಲ್ಲಿ ಅಮೃತ್ 2 ಯೋಜನೆ ಅನುಷ್ಠಾನ ಸಮಿತಿ ಅಧಿಕಾರಿಗಳು, ಸುಳ್ಯ ನಗರ ಪಂಚಾಯತ್ ಅಧಿಕಾರಿಗಳನ್ನು ಕರೆದು ಕುಡಿಯುವ ನೀರು ಯೋಜನೆಯ ಪೈಪ್ ಲೈನ್ ಅಳವಡಿಕೆಗೆ ರಸ್ತೆ ಅಗೆದು

ಸುಳ್ಯ ನಗರ ಪಂಚಾಯತ್ ಇಂಜಿನಿಯರ್ ಶಾಸಕರ ಸಭೆಗೆ ಗೈರು : ಆಕ್ರೋಶಗೊಂಡು ಜಿಲ್ಲಾಧಿಕಾರಿಗೆ ದೂರು ನೀಡಿದ ಶಾಸಕಿ Read More »

ಸುಳ್ಯ : ಬಾಲ‌ ಸಂಗ್ರಮ ಕಾರ್ಯಕ್ರಮ

ಸೇವಾಭಾರತಿ ಹೆಲ್ಪ್ ಲೈನ್ ಟ್ರಸ್ಟ್ (ರಿ) ಸುಳ್ಯ , ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್( ರಿ) ಸುಳ್ಯ ,ರೋಟರಿ ಕ್ಲಬ್ ಸುಳ್ಯ, ರೋಟರಿ ಕ್ಲಬ್ ಸುಳ್ಯ ಸಿಟಿ, ಇನ್ನರ್ ವೀಲ್ ಕ್ಲಬ್ ಸುಳ್ಯ ಇವುಗಳ ಆಶ್ರಯದಲ್ಲಿ ಬಾಲಸಂಗಮ ಕಾರ್ಯಕ್ರಮ ರೋಟರಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ, ರಥ ಬೀದಿ ಸುಳ್ಯ ನಗರ ಇಲ್ಲಿ ನಡೆಯಿತು. ರೋಟರಿ ಕ್ಲಬ್ ಅಧ್ಯಕ್ಷರಾದ ಡಾ| ರಾಮ್ ಮೋಹನ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ

ಸುಳ್ಯ : ಬಾಲ‌ ಸಂಗ್ರಮ ಕಾರ್ಯಕ್ರಮ Read More »

ಶಿಕ್ಷಕರೆಂದರೆ ಪ್ರತಿಯೊಬ್ಬರ ಅಮೂಲ್ಯ ರತ್ನ : ಡಿವಿಎಸ್

ಸುಳ್ಯ:ಶಿಕ್ಷಕರು ಸಮಾಜದಲ್ಲಿ ವಿದ್ಯಾರ್ಥಿಗಳನ್ನು ಉತ್ತಮ ವ್ಯಕ್ತಿಗಳನ್ಕಾಗಿ ರೂಪಿಸುತ್ತಾರೆ.ಶಿಕ್ಷಕರೆಂದರೆ ಪ್ರತಿಯೊಬ್ಬರ ಪಾಲಿನ ಅಮೂಲ್ಯ ರತ್ನಗಳು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ. ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ಏರ್ಪಡಿಸಿದ ಗುರುವಂಧನಾ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರು ಮತ್ತುಪ್ರಾಧ್ಯಾಪಕರುಗಳನ್ನು ಗೌರವಿಸಿ ಅವರು ಮಾತನಾಡಿದರು.ಕಳೆದ 75 ವರ್ಷಗಳಿಂದ ಗ್ರಾಮೀಣ ಭಾಗದಲ್ಲಿ ಶಿಕ್ಷಣದ ಧಾರೆಯೆರೆದು ಸುಶಿಕ್ಷಿತರನ್ನು ಸೃಷ್ಟಿಸಿದ ಕೀರ್ತಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಇದೆ ಎಂದ ಅವರು ತನ್ನನ್ನು ಮಂಡೆಕೋಲಿನಿಂದ ದೆಹಲಿಯ ಸಂಸತ್ತಿಗೆ ಏರಿಸಿದ ಕೀರ್ತಿ

ಶಿಕ್ಷಕರೆಂದರೆ ಪ್ರತಿಯೊಬ್ಬರ ಅಮೂಲ್ಯ ರತ್ನ : ಡಿವಿಎಸ್ Read More »

ಸಂಸದ ಕ್ಯಾ. ಚೌಟ ನೇತೃತ್ವದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ನವ ವರ್ಷದ ಕಂಬಳ

ಮಂಗಳೂರು: ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಅಧ್ಯಕ್ಷತೆಯಲ್ಲಿ ಮಂಗಳೂರು ಕಂಬಳ ಸಮಿತಿ ವತಿಯಿಂದ ಬಂಗ್ರಕೂಳೂರಿನ ಗೋಲ್ಡ್‌ಪಿಂಚ್‌ ಸಿಟಿಯ ರಾಮ-ಲಕ್ಷ್ಮಣ ಜೋಡುಕರೆಯಲ್ಲಿ ನಡೆದ ನವ ವರ್ಷದ-ನವ ವಿಧದ ಮಂಗಳೂರು ಕಂಬಳವು ನವರೂಪದಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳೊಂದಿಗೆ ಬಹಳ ಯಶಸ್ವಿಯಾಗಿ ಸಂಪನ್ನಗೊಂಡಿದೆ. ತುಳುನಾಡು ಅಸ್ಮಿತೆಯ 9ನೇ ವರ್ಷದ ಮಂಗಳೂರು ಕಂಬಳದಲ್ಲಿ ಸಂಸದ ಕ್ಯಾ. ಚೌಟ ಅವರ ʼಬ್ಯಾಕ್‌ ಟು ಊರುʼ ಪರಿಕಲ್ಪನೆಗೆ ಪೂರಕವಾಗಿ ತಾಯ್ನಾಡಿಗೆ ವಾಪಾಸ್ಸಾಗಿ ಸ್ವಂತ ಉದ್ಯಮ ಕಟ್ಟಿ ಬೆಳೆಸಿ ಸ್ಥಳೀಯರಿಗೆ ಉದ್ಯೋಗಾವಕಾಶ ನೀಡಿರುವ 9 ಮಂದಿ ಉದ್ಯಮಿಗಳನ್ನು

ಸಂಸದ ಕ್ಯಾ. ಚೌಟ ನೇತೃತ್ವದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ನವ ವರ್ಷದ ಕಂಬಳ Read More »

ಅರಂತೋಡು ಗ್ರಾಮ ಪಂಚಾಯತ್ ನಿರಂತರ 79ತಿಂಗಳ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ

ಅರಂತೋಡು ಗ್ರಾಮ ಪಂಚಾಯತ್ ನ ಮಹತ್ವಕಾಂಕ್ಷಿ ಯೋಜನೆಯಾದ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತೆಯ. ನಿರಂತರ 79ನೇ ಕಾರ್ಯಕ್ರಮವು ದಿನಾಂಕ 28.12.2025ನೇ ಆದಿತ್ಯವಾರದಂದು ಶ್ರೀಕೃಷ್ಣ ಗೆಳಯರ ಬಳಗ ಕೊಡಂಕಿರಿ ಆರಂತೋಡು ಇವರ ಸಹಯೋಗದಲ್ಲಿ ನಡೆಯಿತು.ಈ ಕಾರ್ಯಕ್ರಮದಲ್ಲಿ ಪಂಚಾಯತ್ ಆಡಳಿತ ಸಮಿತಿ ಸದಸ್ಯರು, ಪಂಚಾಯತ್, ಸ್ವಚ್ಛತಾ ಘಟಕದ ಸಿಬ್ಬಂದಿಗಳು ಆರಂತೋಡು ಪೇಟೆಯ ನಾಗರೀಕ ಬಂಧುಗಳು ಭಾಗವಹಿಸಿದ್ದರು.ಆರಂತೋಡು ಗ್ರಾಮ ಪಂಚಾಯತ್ ಡಿಸೆಂಬರ್ ತಿಂಗಳ 2018ರಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಸಂಘ, ಸಂಸ್ಥೆ ಗಳ ಸಹಕಾರ ದಿಂದ ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ.

ಅರಂತೋಡು ಗ್ರಾಮ ಪಂಚಾಯತ್ ನಿರಂತರ 79ತಿಂಗಳ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ Read More »

ದೈವರಾಧನೆ ತುಳುನಾಡಿನ ಶಕ್ತಿ : ಭಾಗೀರಥಿ ಮುರುಳ್ಯ

ದೈವರಾಧನೆ ತುಳುನಾಡಿನ‌ ದೊಡ್ಡ ಶಕ್ತಿಯಾಗಿದ್ದು ಇದು ದೈವರಾಧಕರಾದ ನಮ್ಮಲ್ಲಿ ಒಗ್ಗಟನ್ನು ಹೆಚ್ಚಿಸುತ್ತದೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ತೊಡಿಕಾನ ಗ್ರಾಮದ ಪಡ್ಪು ಶ್ರೀ ಮಹಾವಿಷ್ಣುಮೂರ್ತಿ ದೈವದ ಪುನರ್ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವ ಅಂಗವಾಗಿ ಇಲ್ಲಿ ದ. 28 ರಂದು ನಡೆದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.ಅಧ್ಯಕ್ಷತೆಯನ್ನು ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಚಂದ್ರಶೇಖರ ಬಾಳೆಕಜೆ ವಹಿಸಿದ್ದರು. ಶಾಸಕಿ ಭಾಗೀರಥಿ ಮುರುಳ್ಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಡಾ. ಪೂವಪ್ಪ ಕಣಿಯೂರು ಧಾರ್ಮಿಕ ಉಪನ್ಯಾಸ

ದೈವರಾಧನೆ ತುಳುನಾಡಿನ ಶಕ್ತಿ : ಭಾಗೀರಥಿ ಮುರುಳ್ಯ Read More »

ಕೆ.ವಿ.ಜಿ. ಸುಳ್ಯ ಹಬ್ಬ: ಕೆ.ವಿ.ಜಿ. ಸಾಧಶ್ರೀ ಪ್ರಶಸ್ತಿ ಪ್ರದಾನ

ಸುಳ್ಯ : ವಿದ್ಯಾರ್ಥಿಗಳನ್ನು, ಯುವಕರನ್ನು ಸದಾ ಬೆಂಬಲಿಸುತ್ತಿದ್ದ ಡಾ.ಕುರುಂಜಿ ವೆಂಕಟ್ರಮಣ ಗೌಡರು ಯುವ ಜನಾಂಗಕ್ಕೆ ಸದಾ ಸ್ಫೂರ್ತಿಯ ಸೆಲೆಯಾಗಿದ್ದರು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಹೇಳಿದರು.ಆಧುನಿಕ ಸುಳ್ಯದ ನಿರ್ಮಾತೃ ಡಾ.ಕುರುಂಜಿ ವೆಂಕಟ್ರಮಣ ಗೌಡರ 97ನೇ ಜಯಂತ್ಯೋತ್ಸವದ ಅಂಗವಾಗಿ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಎರಡು ದಿನಗಳ ಕಾಲ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದ ವೇದಿಕೆಯಲ್ಲಿ ನಡೆದ ಕೆವಿಜಿ ಸುಳ್ಯ ಹಬ್ಬದಲ್ಲಿ ಕೆವಿಜಿ ಸಾಧನಾಶ್ರೀ ಪ್ರಶಸ್ತಿ

ಕೆ.ವಿ.ಜಿ. ಸುಳ್ಯ ಹಬ್ಬ: ಕೆ.ವಿ.ಜಿ. ಸಾಧಶ್ರೀ ಪ್ರಶಸ್ತಿ ಪ್ರದಾನ Read More »

ಪೆರಾಜೆಯಲ್ಲಿ ಅಯ್ಯಪ್ಪ ದೀಪೋತ್ಸವ-ಸಾಧಕರಿಗೆ ಸನ್ಮಾನ

ಪೆರಾಜೆ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಂಘದ ವತಿಯಿಂದ ಪೆರಾಜೆ ಶ್ರೀಶಾಸ್ತಾವು ದೇವಸ್ಥಾನದ ಮುಂಭಾಗ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ನಡೆಯಿತು.ಅಧ್ಯಕ್ಷತೆಯನ್ನು ಪೆರಾಜೆ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಂಘದ ಅಧ್ಯಕ್ಷ ಸುರೇಶ್ ಪೆರುಮುಂಡ ವಹಿಸಿದರು.ಮುಖ್ಯಅತಿಥಿಗಳಾಗಿ ಪೆರಾಜೆ ಶ್ರೀಶಾಸ್ತಾವು ದೇವಸ್ಥಾನದ ಆಡಳಿತ ಮೊಕ್ತೇಸರ ಜಿತೇಂದ್ರ ನಿಡ್ಯಮಲೆ, ಪೆರಾಜೆ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಪೆರಾಜೆ ಗ್ರಾ.ಪಂ.ಅಧ್ಯಕ್ಷೆ ಚಂದ್ರಕಲಾ ಬಾಲಚಂದ್ರ ಬಳ್ಳಡ್ಕ, ಗ್ರಾ.ಪಂ.ಸದಸ್ಯೆ ಭೂದೇವಿ ಪೆರಾಜೆ, ಅರಂತೋಡು ಶ್ರೀಮಲ್ಲಿಕಾರ್ಜುನ ಭಜನಾ ಮಂಡಳಿ ಕಾರ್ಯದರ್ಶಿ ಸುರೇಶ್ ಉಳುವಾರು ಭಾಗವಹಿಸಿದರು.ಈ ಸಂದರ್ಭದಲ್ಲಿ

ಪೆರಾಜೆಯಲ್ಲಿ ಅಯ್ಯಪ್ಪ ದೀಪೋತ್ಸವ-ಸಾಧಕರಿಗೆ ಸನ್ಮಾನ Read More »

ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜು ಯಾವುದೇ ಖಾಸಗಿ ವಿದ್ಯಾಸಂಸ್ಥೆಗೆ ಕಡಿಮೆ ಇಲ್ಲದ ರೀತಿಯಲ್ಲಿ ಬೆಳೆದಿದೆ : ಶಾಸಕಿ ಭಾಗೀರಥಿ ಮುರುಳ್ಯ

“ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜು ಯಾವುದೇ ಖಾಸಗಿ ವಿದ್ಯಾಸಂಸ್ಥೆಗೆ ಕಡಿಮೆ ಇಲ್ಲದ ರೀತಿಯಲ್ಲಿ ಉತ್ತಮವಾಗಿ ಬೆಳೆದಿದೆ. ಫಲಿತಾಂಶ ಫಲಿತಾಂಶ ಸಂಸ್ಥೆಗೆ ದೊರೆಯುತ್ತಿದೆ. ಇಂತಹ ಸಂಸ್ಥೆಯ ಅಮೃತಮಹೋತ್ಸವ ಆಚರಣೆ ನಮ್ಮೆಲ್ಲರ ಪಾಲಿಗೆ ಬಂದಿರುವುದು ನಮ್ಮ ಸುಯೋಗ ಎಂದು ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ಅವರು ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಅಮೃತಮಹೋತ್ಸವ ಕಾರ್ಯಕ್ರಮವನ್ನು ಡಿ.27 ರಂದು ಉದ್ಘಾಟಿಸಿ,ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಎಂದರು.ಅಮೃತಮಹೋತ್ಸವ ಸಮಿತಿ ಅಧ್ಯಕ್ಷ ಸವಣೂರು ಸೀತಾರಾಮ ರೈಯವರು ಪ್ರಾಸ್ತಾವಿಕವಾಗಿ ಮಾತನಾಡಿ ಸುಳ್ಯದ ಸರಕಾರಿ

ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜು ಯಾವುದೇ ಖಾಸಗಿ ವಿದ್ಯಾಸಂಸ್ಥೆಗೆ ಕಡಿಮೆ ಇಲ್ಲದ ರೀತಿಯಲ್ಲಿ ಬೆಳೆದಿದೆ : ಶಾಸಕಿ ಭಾಗೀರಥಿ ಮುರುಳ್ಯ Read More »

error: Content is protected !!
Scroll to Top