ಇಂದಿನಿಂದ ಸುಳ್ಯದ ಚಿತ್ರಮಂದಿರದಲ್ಲಿ ಭಾವ ತೀರ ಯಾನ ಚಲನಚಿತ್ರ ಪ್ರದರ್ಶನ ಆರಂಭ
ಆರೋಹ ಫಿಲಂಸ್ ಬ್ಯಾನರ್ ಅಡಿಯಲ್ಲಿ ಶೈಲೇಶ್ ಅಂಬೆಕಲ್ಲು ಹಾಗೂ ಲಕ್ಷ್ಮಣ ಬಿ.ಕೆ ನಿರ್ಮಿಸಿರುವ, ಮಯೂರ್ ಅಂಜಿಕಲ್ಲು ಹಾಗೂ ತೇಜಸ್ ಕಿರಣ್ ಜಂಟಿಯಾಗಿ ನಿರ್ದೇಶಿಸಿರುವ ‘ಭಾವ ತೀರ ಯಾನ’ ಸಿನಿಮಾ ಚೊಚ್ಚಲ ಪ್ರಯತ್ನದಲ್ಲೇ ಅತ್ಯುತ್ತಮ ಚಲನಚಿತ್ರ ಹೊರತಂದಿರುವುದು ಒಂದು ಸಾಧನೆ ಎಂದು ಎಂ.ಬಿ.ಪೌಂಡೇಶನ್ ಅಧ್ಯಕ್ಷ ಎಂ.ಬಿ. ಸದಾಶಿವ ಹೇಳಿದರು.ಅವರು ಸುಳ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮೇ.8 ರಂದು ಸುಳ್ಯದಲ್ಲಿ ಮರುತೆರೆ ಕಾಣಲಿರುವ ಭಾವತೀರ ಯಾನ ಚಲನಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಚಿತ್ರ ಸಮಾಜಕ್ಕೆ ಉತ್ತಮ ಸಂದೇಶ ಸಾರುವ […]
ಇಂದಿನಿಂದ ಸುಳ್ಯದ ಚಿತ್ರಮಂದಿರದಲ್ಲಿ ಭಾವ ತೀರ ಯಾನ ಚಲನಚಿತ್ರ ಪ್ರದರ್ಶನ ಆರಂಭ Read More »










