ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ ಪ್ರವಾಸ
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ಆಗಸ್ಟ್ 22 ಹಾಗೂ 23ರಂದು ಎರಡುದಿನಗಳ ಉತ್ತರ ಕರ್ನಾಟಕದ ವಾಡೆ ಮನೆಗಳ ಅಧ್ಯಯನ ಪ್ರವಾಸವನ್ನು ಕೈಗೊಳ್ಳಲಾಯಿತು. ಅರೆಭಾಷಿಕರ ಐನ್ ಮನೆಗಳು ಹಾಗೂ ವಾಡೆ ಮನೆಗಳ ತುಲನಾತ್ಮಕ ಅಧ್ಯಯನದ ದೃಷ್ಟಿಯಿಂದ ಈ ಪ್ರವಾಸವನ್ನು ಹಮ್ಮಿಕೊಳ್ಳಲಾಗಿತ್ತು.ಅಧ್ಯಕ್ಷರಾದ ಸದಾನಂದ ಮಾವಜಿಯವರ ನೇತೃತ್ವದ ಅಧ್ಯಯನ ಪ್ರವಾಸದ ವೇಳೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿರುವ ಸುಮಾರು 850 ವರ್ಷದ ಭವ್ಯ ಇತಿಹಾಸ ವಿರುವ ಚಚಡಿ ದೇಸಾಯಿ ವಾಡೆಯನ್ನು ಪ್ರಧಾನವಾಗಿ ವೀಕ್ಷಿಸಿ ಅಧ್ಯಯನ […]
ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ ಪ್ರವಾಸ Read More »










