ಪ್ರಖ್ಯಾತ ಗಾಯಕಿ, ಗಾನಕೋಗಿಲೆ ಎಸ್.ಜಾನಕಿ ವಿಧಿವಶ
ಕರುನಾಡಿನ ಖ್ಯಾತ ಗಾಯಕಿ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಗಾಯಕಿ ಎಸ್.ಜಾನಕಿ ಶನಿವಾರ ಮೈಸೂರಿನಲ್ಲಿ ನಿಧನರಾಗಿದ್ದಾರೆ. ಹಳ್ಳಿಯ ಸೊಗಡಿನ ಹಾಡುಗಳಿಂದ ಹಿಡಿದು ಎಲ್ಲಾ ಪ್ರಕಾರದ ಗೀತೆಗಳನ್ನೂ ಹಾಡಿದ್ದ ಎಸ್.ಜಾನಕಿ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.
ಪ್ರಖ್ಯಾತ ಗಾಯಕಿ, ಗಾನಕೋಗಿಲೆ ಎಸ್.ಜಾನಕಿ ವಿಧಿವಶ Read More »










