ಸುಳ್ಯ : ಗ್ಯಾರಂಟಿ ಯೋಜನೆಗಳ ಅರಿವು ಮತ್ತು ಜಾಗೃತಿ ಮೂಡಿಸುವ ದ.ಕ.ಜಿಲ್ಲೆಯ ಪ್ರಚಾರ ಅಭಿಯಾನಕ್ಕೆ ಚಾಲನೆ
ಕರ್ನಾಟಕ ಸರಕಾರ ಅನುಷ್ಠಾನ ಮಾಡುತ್ತಿರುವ ಪಂಚ ಗ್ಯಾರಂಟಿ ಯೋಜನೆಗಳ ಅರಿವು ಮತ್ತು ಜಾಗೃತಿ ಮೂಡಿಸುವ ದ.ಕ.ಜಿಲ್ಲೆಯ ಪ್ರಚಾರ ಅಭಿಯಾನ ಸುಳ್ಯದಲ್ಲಿ ನ.20ರಂದು ಆ ರಂಭವಾಯಿತು.ಸರಕಾರದ ವತಿಯಿಂದ ವಾರ್ತಾ ಮತ್ತು ಪ್ರಚಾರ ಇಲಾಖೆಯ ಮೂಲಕ ಹಮ್ಮಿಕೊಂಡಿರುವ ಪ್ರಚಾರ ಅಭಿಯಾನ ಬೆಂಗಳೂರಿನಿಂದ ಹೊರಟು ಕೊಡಗು ಜಿಲ್ಲೆಯ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯಕ್ಕೆ ಆಗಮಿಸಿದೆ. ಮುಂದಿನ 5 ದಿನಗಳ ಕಾಲ ಯಾತ್ರೆಯುದಕ್ಷಿಣ ಕನ್ನಡ ಸಂಚಾರಿಸಲಿದೆ. ದ.ಕ.ಜಿಲ್ಲಾ ಮಟ್ಟದ ಅಭಿಯಾನಕ್ಕೆ ಸುಳ್ಯದಲ್ಲಿ ದ.ಕ.ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ […]
ಸುಳ್ಯ : ಗ್ಯಾರಂಟಿ ಯೋಜನೆಗಳ ಅರಿವು ಮತ್ತು ಜಾಗೃತಿ ಮೂಡಿಸುವ ದ.ಕ.ಜಿಲ್ಲೆಯ ಪ್ರಚಾರ ಅಭಿಯಾನಕ್ಕೆ ಚಾಲನೆ Read More »










