ಮೀಸಲು ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಅಸಾಧ್ಯ : ಸಚಿವ ಈಶ್ವರ ಖಂಡ್ರೆ
ಬೆಂಗಳೂರು: ಮೀಸಲು ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನಪರಿಷತ್ತಿನಲ್ಲಿ ಸ್ಪಷ್ಟಪಡಿಸಿದ್ದಾರೆ.ಪ್ರಶ್ನೋತ್ತರ ಕಲಾಪದಲ್ಲಿ ಕಿಶೋರ್ ಕುಮಾರ್ ಪುತ್ತೂರು ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ಅಕ್ರಮ ಸಕ್ರಮದಡಿ ನಮೂನೆ 50, 53, 57ರಲ್ಲಿ ಜಮೀನು ಮಂಜೂರಾತಿ ಕೋರಿ ಅರ್ಜಿಗಳನ್ನು ಸಲ್ಲಿಸಲಾಗಿದೆ. ಆದರೆ ಕಂದಾಯ ಭೂಮಿ ಮಂಜೂರು ಮಾಡಲು ಬರುತ್ತದೆಯೇ ಹೊರತು ಅರಣ್ಯ ಭೂಮಿಯನ್ನು ಅಲ್ಲ ಎಂದರು.ಒಂದೇ ಸರ್ವೇ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ […]
ಮೀಸಲು ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಅಸಾಧ್ಯ : ಸಚಿವ ಈಶ್ವರ ಖಂಡ್ರೆ Read More »










