ಸ್ವರ್ಣಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ವತಿಯಿಂದ ಬಹುಮಾನ ವಿತರಣೆ
ಸುಳ್ಯ ನಗರದ ರಥ ಬೀದಿಯ ವಿನಾಯಕ ಕಾಂಪ್ಲೆಕ್ಸ್ ನ ಮೊದಲನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯು ಮಾರ್ಚ್ 02 ರಿಂದ 14 ರವರೆಗೆ ಠೇವಣಿಗಳ ಮೇಲೆ ವಿಶೇಷ ಬಡ್ಡಿ ದರವನ್ನು ಪ್ರಕಟಿಸಿ ಠೇವಣಿ ಅಭಿಯಾನವನ್ನು ಕೈಗೊಂಡಿತ್ತು. ಈ ಅಭಿಯಾನವನ್ನು ಯಶಸ್ವಿಗೊಳಿಸಲು ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಗಳನ್ನು ಹಾಕಿ 100ಕ್ಕಿಂತ ಅಧಿಕ views ಬಂದವರು Screen Shot ಕಳುಹಿಸುವಂತೆ ವಿನಂತಿಸಲಾಗಿತ್ತು. ಮತ್ತು ಅದರಲ್ಲಿ ಒಬ್ಬ ವಿಜೇತರನ್ನು ಆಯ್ಕೆ ಮಾಡಿ ಬಹುಮಾನ ನೀಡುವುದೆಂದು ಘೋಷಿಸಲಾಗಿತ್ತು. ಇದರಲ್ಲಿ ವಿಜೇತರಾದ […]
ಸ್ವರ್ಣಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ವತಿಯಿಂದ ಬಹುಮಾನ ವಿತರಣೆ Read More »










