Author name: Tejas

ಜಾತ್ರೆಗೆ ಗೊನೆ ಮೂಹೂರ್ತ

ಮರ್ಕಂಜ : ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆಮೂಹೂರ್ತಅರಂತೋಡು, ಜ.24 : ಮರ್ಕಂಜ ಗ್ರಾಮದ ರೆಂಜಾಳ ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಜನವರಿ 24 ರಿಂದ 31 ರವರೆಗೆ ಜಾತ್ರೋತ್ಸವವು ನಡೆಯಲಿದ್ದು , ಇಂದು ಗೊನೆ ಮುಹೂರ್ತ ಕಾರ್ಯಕ್ರಮ ನಡೆಯಿತು . ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾಘವ ಗೌಡ ಕಂಜಿಪಿಲಿ , ಸದಸ್ಯರಾದ ರಾಜೇಶ್ವರಿ ಕುಮಾರಸ್ವಾಮಿ , ಸೇವಾ ಸಮಿತಿ ಅಧ್ಯಕ್ಷ ಪುಟ್ಟಣ್ಣ ಗೌಡ ಬಾಣೂರು , ಜಾತ್ರೋತ್ಸವ ಸಮಿತಿ ಅಧ್ಯಕ್ಷ ಮನೋಹರ ರೈ ಹೈದಂಗೂರು , […]

ಜಾತ್ರೆಗೆ ಗೊನೆ ಮೂಹೂರ್ತ Read More »

ಬೆಂಕಿ ಆಕಸ್ಮಿಕ

ಸುಳ್ಯ: ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪ್ರತ್ಯೇಕ ಎರಡು ಸ್ಥಳಗಳಲ್ಲಿ ಇಂದು ವಿಧ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಅಗ್ನಿ ಜ್ವಾಲೆ ವ್ಯಾಪಿಸಿದೆ. ಪ್ರತಿ ವರ್ಷದಂತೆ ಕಾಟಿಪಳ್ಳ ಮತ್ತು ನೀಲಗಿರಿ ಬಸ್ಸು ತಂಗುದಾಣದ ವಳಿಯಲ್ಲಿ ಕೂಡ ಒಮ್ಮೆಲೆ ಅಗ್ನಿ ಜ್ವಾಲೆ ವ್ಯಾಪಿಸಿದ್ದು ಸುಳ್ಯ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ .

ಬೆಂಕಿ ಆಕಸ್ಮಿಕ Read More »

error: Content is protected !!
Scroll to Top