ದ.ಕ ಜಿಲ್ಲೆಯ ಬಾಳೆ ಎಲೆಗೆ ಕೇರಳದಲ್ಲಿ ಭಾರೀ ಬೇಡಿಕೆ
ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬೆಳೆಯುವ ಕದಳಿ ಬಾಳೆ ಎಲೆಗಳಿಗೆ ನೆರೆಯ ಕೇರಳ ರಾಜ್ಯದಲ್ಲಿ ಭಾರೀ ಬೇಡಿಕೆ ವ್ಯಕ್ತವಾಗಿದೆ. ವಿಶೇಷವಾಗಿ ಹಬ್ಬ -ಜಾತ್ರೆ, ಮದುವೆ ಸಮಾರಂಭ ಮತ್ತು ದೇವಸ್ಥಾನಗಳ ಅನ್ನಸಂತರ್ಪಣೆ ಕಾರ್ಯಕ್ರಮ ಗಳ ಸಂದರ್ಭಗಳಲ್ಲಿ ಈ ಬಾಳೆ ಎಲೆಗಳಿಗೆ ಭಾರೀ ಬೇಡಿಕೆ ಇರುತ್ತದೆ.ಕೇರಳದಲ್ಲಿ ನಡೆಯುವ ವಿಷು ಸಹಿತ ವಿವಿಧ ಹಬ್ಬಗಳು ಹಾಗೂ ದೇವಸ್ಥಾನಗಳ ಉತ್ಸವ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಬಾಳೆ ಎಲೆಗಳ ಆವಶ್ಯಕತೆ ಇರುತ್ತದೆ. ಕೇರಳದಲ್ಲಿ ಸಾಂಪ್ರದಾಯಿಕ ಶೈಲಿಯ ಊಟಕ್ಕೆ ಪ್ರಾಧಾನ್ಯತೆ ನೀಡಲಾಗುವ ಕಾರಣ ವ್ಯಾಪಾರಿಗಳು ದ.ಕ. ಹಾಗೂ […]
ದ.ಕ ಜಿಲ್ಲೆಯ ಬಾಳೆ ಎಲೆಗೆ ಕೇರಳದಲ್ಲಿ ಭಾರೀ ಬೇಡಿಕೆ Read More »










