ಆರಂತೋಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ
ಆರಂತೋಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ದಿನಾಂಕ 30.10.2025ನೇ ಗುರವಾರದಂದು ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆಯವರ ಅಧ್ಯಕ್ಷತೆಯಲ್ಲಿ ಪಂಚಾಯತ್ “ಗ್ರಾಮ ಸ್ವರಾಜ್ ” ಸಭಾಂಗಣದಲ್ಲಿ ನಡೆಯಿತು.ಸಭೆಯಲ್ಲಿ ಪ್ರಮುಖವಾಗಿ ಪಂಚಾಯತ್ ವ್ಯಾಪ್ತಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲಿ ವ್ಯಾಪಕವಾಗಿ ವಾಣಿಜ್ಯ ಉದ್ದೇಶಕ್ಕಾಗಿ ಶಾಶ್ವತ ಫ್ಲಕ್ಸ್ ಅಳವಡಿಸಿದ್ದು. ಆದರೆ ಕೆಲವರು ಪಂಚಾಯತ್ ಅನುಮತಿ ಪಡೆಯದೆ, ಪ್ಲೆಕ್ಸ್ ಅಳವಡಿಸಿದ ಸ್ಥಳದ ಮಾಹಿತಿ ನೀಡದಿರುವುದರಿಂದ ಪ್ರಯಾಣಿಕರಿಗೂ ಹಾಗೂ ವ್ಯಾಪಾರಸ್ಥರಿಗೂ ತೊಂದರೆಯಾಗುವುದರಿಂದ ಇದರ ಬಗ್ಗೆ ಕ್ರಮ ಕೈಕೊಳ್ಳಲು ಸಭೆಯಲ್ಲಿ ನಿರ್ಣಯಿಸಲಾಯಿತು. ಸಾಮಾನ್ಯ ಸಭೆಯಲ್ಲಿ ನವಂಬರ್ […]
ಆರಂತೋಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ Read More »










