ಸುಳ್ಯ : ಕಾಂಗ್ರೆಸ್ ನಿಂದ ಸುಳ್ಯದಲ್ಲಿ ನರೇಗಾ ಬಚಾವೋ ಸಂಗ್ರಾಮ್ ಪಾದಯಾತ್ರೆ ಗೆ ಚಾಲನೆ
ಕೇಂದ್ರ ಸರಕಾರವು ಮಹಾತ್ಮಾಗಾಂಧಿ ಉದ್ಯೋಗಖಾತ್ರಿ ಯೋಜನೆಯ ಹೆಸರನ್ನು ಮತ್ತು ನಿಯಮಗಳನ್ನು ಬದಲಾವಣೆ ಮಾಡಿರುವುದನ್ನು ವಿರೋಧಿಸಿ ದ.ಕ.ಜಿಲ್ಲಾ ಕಾಂಗ್ರೆಸ್‌ನ ನೇತೃತ್ವದಲ್ಲಿ ೪ ದಿನಗಳ ನರೇಗಾ ಬಚಾವೋ ಸಂಗ್ರಾಮ್ ಪಾದಯಾತ್ರೆ ಆಯೋಜನೆಗೊಂಡಿರುವ ಹಿನ್ನಲೆಯಲ್ಲಿ ಫೆ.9ರಂದು ಸುಳ್ಯದಲ್ಲಿ ಪಾದಯಾತ್ರೆಗೆ ಚಾಲನೆ ನೀಡಲಾಯಿತು.ಸುಳ್ಯದ ಗಾಂಧಿನಗರದಲ್ಲಿರುವ ಗಾಂಧಿ ಪ್ರತಿಮೆಯ ಬಳಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಪಾದಯಾತ್ರೆಗೆ ಚಾಲನೆ ನೀಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್‌ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್ ಸ್ವಾಗತಿಸಿದರು. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, […]
ಸುಳ್ಯ : ಕಾಂಗ್ರೆಸ್ ನಿಂದ ಸುಳ್ಯದಲ್ಲಿ ನರೇಗಾ ಬಚಾವೋ ಸಂಗ್ರಾಮ್ ಪಾದಯಾತ್ರೆ ಗೆ ಚಾಲನೆ Read More »










