ಸ್ಪಂದನ ಗೆಳೆಯರ ಬಳಗ (ರಿ.) ಅಡ್ತಲೆ-ವಾರ್ಷಿಕ ಮಹಾಸಭೆ
ಸ್ಪಂದನ ಗೆಳೆಯರ ಬಳಗ (ರಿ.) ಅಡ್ತಲೆ ಇದರ ವಾರ್ಷಿಕ ಮಹಾಸಭೆ ದಿನಾಂಕ 12.10.2025 ನೇ ಆದಿತ್ಯವಾರದಂದು ಅಡ್ತಲೆ ಶಾಲಾ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶ್ರೀ ವಿನಯ್ ಬೆದ್ರುಪಣೆ ಇವರು ವಹಿಸಿದ್ದರು. ಕಾರ್ಯದರ್ಶಿ ಶ್ರೀ ಸಂತೋಷ್ ಪಿಂಡಿಮನೆ ವಾರ್ಷಿಕ ವರದಿ ಮಂಡಿಸಿದರು. ಖಜಾಂಚಿ ಶ್ರೀ ಸುನಿಲ್ ಅಡ್ತಲೆ ವಾರ್ಷಿಕ ಲೆಕ್ಕಪತ್ರವನ್ನು ಮಂಡನೆ ಮಾಡಿದರು. ಮುಂದಿನ ಒಂದು ವರ್ಷದ ಅವಧಿಗೆ ಈಗಿರುವ ಸಮಿತಿಯನ್ನೇ ಮುಂದುವರೆಸಲಾಯಿತು. ಅಧ್ಯಕ್ಷರಾಗಿ ಶ್ರೀ ವಿನಯ್ ಬೆದ್ರುಪಣೆ, ಉಪಾಧ್ಯಕ್ಷರಾಗಿ ಶ್ರೀ ಲೋಹಿತ್ ಮೇಲಡ್ತಲೆ, ಪ್ರಧಾನ ಕಾರ್ಯದರ್ಶಿಯಾಗಿ […]
ಸ್ಪಂದನ ಗೆಳೆಯರ ಬಳಗ (ರಿ.) ಅಡ್ತಲೆ-ವಾರ್ಷಿಕ ಮಹಾಸಭೆ Read More »










