ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ಜಯಂತಿ ಆಚರಣೆ
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಜರಗಿತುಅಧ್ಯಕ್ಷತೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ಸಿ. ಜಯರಾಮ್ ವಹಿಸಿದ್ದರುಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ ) ಅಧ್ಯಕ್ಷ ಕೆ. ಎಂ. ಮುಸ್ತಫ, ಬ್ಲಾಕ್ ಪ್ರದಾನ ಕಾರ್ಯದರ್ಶಿ ಪಿ. ಎಸ್. ಗಂಗಾಧರ್, ರಾಜ್ಯ ಕಾರ್ಮಿಕ ಮಂಡಳಿ ಸದಸ್ಯ ಕೆ. ಪಿ. ಜೋನಿ, ನಗರ ಕಾಂಗ್ರೆಸ್ ಅಧ್ಯಕ್ಷ ಎಂ. ಜೆ. ಶಶಿಧರ್, ಪಕ್ಷದ ಮುಖಂಡರುಗಳಾದ ಆನಂದ […]
ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ಜಯಂತಿ ಆಚರಣೆ Read More »










