ಐಸಿಎಆರ್ – ಐ ಐ ಹೆಚ್ ಆರ್ ವತಿಯಿಂದ ಸುಳ್ಯ ತಾಲೂಕಿನ ಬುಡಕಟ್ಟು ರೈತರಿಗೆ ಸಾಮರ್ಥ್ಯ ವೃದ್ಧಿ ಕಾರ್ಯಕ್ರಮ
ಅಡಿಕೆ ಬೆಳೆಗೆ ಪರ್ಯಾಯ ಬೆಳೆಗಳ ಬಗ್ಗೆ ರೈತರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ, ಐಸಿಎಆರ್ – ಐ ಐ ಹೆಚ್ ಆರ್ ಸಂಸ್ಥೆಯು ಐಸಿಎಆರ್ – ಕೆವಿಕೆ, ದಕ್ಷಿಣ ಕನ್ನಡ ಸಹಯೋಗದಲ್ಲಿ ಸುಳ್ಯ ತಾಲೂಕಿನ ಆದಿವಾಸಿ ರೈತರಿಗೆ ಹೈ-ಟೆಕ್ ತೋಟಗಾರಿಕೆ ಕುರಿತ ಎರಡು ದಿನಗಳ ಸಾಮರ್ಥ್ಯ ವೃದ್ಧಿ ಕಾರ್ಯಕ್ರಮವನ್ನು TSP (Tribal Sub Plan) ಯೋಜನೆಯ ಅನುದಾನದಡಿ ಆಯೋಜಿಸಿತು. ಡಾ. ಪ್ರಕಾಶ್ ಪಾಟೀಲ್ ನಿರ್ದೇಶಕರು (ಪ್ರಭಾರ), ಐಸಿಎಆರ್ – ಐ ಐ ಹೆಚ್ ಆರ್ ವತಿಯಿಂದ ಕಾರ್ಯಕ್ರಮವನ್ನು ಉದ್ಘಾಟಿಸಿ, […]
ಐಸಿಎಆರ್ – ಐ ಐ ಹೆಚ್ ಆರ್ ವತಿಯಿಂದ ಸುಳ್ಯ ತಾಲೂಕಿನ ಬುಡಕಟ್ಟು ರೈತರಿಗೆ ಸಾಮರ್ಥ್ಯ ವೃದ್ಧಿ ಕಾರ್ಯಕ್ರಮ Read More »










