ಕೊಲ್ಲಮೊಗ್ರ ಗ್ರಾ.ಪಂ.ನ ಸೊತ್ತುಗಳ ಕಳವು: ಉಪಾಧ್ಯಕ್ಷ ಮಾಧವ ಚಾಂತಳ ವಿರುದ್ಧ ಪ್ರಕರಣ ದಾಖಲು
ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ಸೊತ್ತುಗಳು ಕಳವಾಗಿದ್ದು ಈ ಬಗ್ಗೆ ಪಂಚಾಯತ್ ನ ಉಪಾಧ್ಯಕ್ಷರ ಮೇಲೆ ಶಂಕೆ ವ್ಯಕ್ತಪಡಿಸಿ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಲಾಗಿದ್ದು ಪ್ರಕರಣ ದಾಖಲಾಗಿದೆ.ಗ್ರಾಮ ಪಂಚಾಯತ್ ಪಿಡಿಒ ದೂರು ನೀಡಿದ್ದು, ಸೆ.25ರಂದು ಗ್ರಾಮ ಪಂಚಾಯತ್ ಚರಾಸ್ಥಿಗಳನ್ನು ಪರಿಶೀಲನೆ ಮಾಡುವಾಗ ಪಂಚಾಯತ್ ನ ಚರಾಸ್ಥಿಗಳಾದ ಹೆಡ್ಫೋನ್, ಧ್ವನಿವರ್ಧಕ ಸ್ಟ್ಯಾಂಡ್, ಮೈಕ್ ಸೆಟ್, ಸಿಸಿ ಕೆಮರಾಗಳು ಕಳವು ಆಗಿರುವುದು ಗಮನಕ್ಕೆ ಬಂದಿದ್ದು, ಕಳವಾದ ಸೊತ್ತುಗಳ ಮೌಲ್ಯ ಹತ್ತು ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ. ಕಳವಾದ […]
ಕೊಲ್ಲಮೊಗ್ರ ಗ್ರಾ.ಪಂ.ನ ಸೊತ್ತುಗಳ ಕಳವು: ಉಪಾಧ್ಯಕ್ಷ ಮಾಧವ ಚಾಂತಳ ವಿರುದ್ಧ ಪ್ರಕರಣ ದಾಖಲು Read More »










