ತೊಡಿಕಾನ : ನಾಳೆ ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಧನುಪೂಜೆ ಸಂಪನ್ನ
ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ಕಳೆದ ಡಿ.16ರಿಂದ ಆರಂಭಗೊಂಡ ಧನು ಧನುಪೂಜೆ ನಾಳೆ ಮಕರ ಸಂಕ್ರಣದಂದು (ಜ.14)ರಂದು ಸಂಪನ್ನಗೊಳ್ಳಿದ್ದು ಅಧಿಕ ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ.ಪ್ರತಿವರ್ಷ ಧನುಪೂಜೆಯ ಕೊನೆಯ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುತ್ತಾರೆ.ಧನುಪೂಜೆಯ ಅಂಗವಾಗಿ ದೇವಳದಲ್ಲಿ ದಿನ ನಿತ್ಯ ಭಜನಾ ಸತ್ಸಂಗ ನಡೆಯುತ್ತಿದೆ.ಜ.13ರಂದು ಮುಂಜಾನೆ ನಡೆದ ಧನುಪೂಜೆಯಲ್ಲಿ ನೂರಾರು ಭಕ್ತರು ಭಾಗವಹಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಅಧ್ಯಕ್ಷರು ಸದಸ್ಯರು,ಜೀರ್ಣೋದ್ಧಾರ ಸಮಿತಿಯವರು,ಸಿಬ್ಬಂದಿಗಳು ಉಪಸ್ಥಿತರಿದ್ದರು.ಮಕರ ಸಂಕ್ರಮಣ ಪ್ರಯುಕ್ತ ನಾಳೆಆಯಿರಕೊಡ ಅಭಿಷೇಕ […]
ತೊಡಿಕಾನ : ನಾಳೆ ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಧನುಪೂಜೆ ಸಂಪನ್ನ Read More »










