ಅರಂತೋಡು: ತಾಲೂಕು ಮಟ್ಟದ ಬಾಲಕರ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟ ಮತ್ತು ಗಡಿ ಭದ್ರತಾ ಪಡೆಗೆ ಆಯ್ಕೆಗೊಂಡ ಕು.ಸುಶ್ಮಿತಾ ಎಂ.ಎ.ಅವರಿಗೆ ಸನ್ಮಾನ ಕಾರ್ಯಕ್ರಮ
ಅರಂತೋಡು: ಸುಳ್ಯ ತಾಲೂಕಿನ ಪದವಿಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಾಲೂಕು ಮಟ್ಟದ ಬಾಲಕರ ಮತ್ತು ಬಾಲಕಿಯರ ಪಂದ್ಯಾಟ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಆಶ್ರಯದಲ್ಲಿ ನಡೆಯಿತು. ಪಂದ್ಯಾಟವನ್ನು ಅರಂತೋಡು -ತೊಡಿಕಾನ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತ ಮೊಟ್ಟೆ ಗಿಡಕ್ಕೆ ನೀರು ಹಾಕಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಭಾರತದ ಗಡಿ ಭದ್ರತಾ ಪಡೆಗೆ ಆಯ್ಕೆಗೊಂಡ ಕಾಲೇಜಿನ ಹಿರಿಯ ವಿದ್ಯಾರ್ಥಿ ಕುಮಾರಿ ಸುಶ್ಮಿತಾ.ಎಂ.ಎ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾಪ್ಯುಲರ್ […]










